Belthangady Assembly Constituency: ಬೆಳ್ತಂಗಡಿ ಮೊದಲ ಸುತ್ತಿನ ಮತ ಎಣಿಕೆ, ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮುನ್ನಡೆ

Belthangady: ಈಗಾಗಲೇ ಕರ್ನಾಟಕ ಚುನಾವಣೆ ಮಂಗಳೂರು ಉತ್ತರ ಕ್ಷೇತ್ರದ ಬೆಳ್ತಂಗಡಿಯ (Belthangady) ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ನೇರಾನೇರ ಸೆಣಸಾಟದಲ್ಲಿ ಕಾಂಗ್ರೆಸ್- ಬಿಜೆಪಿ ಪಕ್ಷದಲ್ಲಿ, ಸದ್ಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ 1300 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ.

 

ಸದ್ಯ ಕಾಂಗ್ರೆಸ್‌ ಶಾಸಕ ರಕ್ಷಿತ್ ಶಿವರಾಮ್ Vs ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ನಡುವಿನಲ್ಲಿ ಗೆಲುವಿನ ಪಟ್ಟ ಯಾರಿಗೆಂದು ಕಾದು ನೋಡಬೇಕಿದೆ.

Leave A Reply

Your email address will not be published.