ಮಂಗಳೂರು: ವೇದವ್ಯಾಸ ಕಾಮತ್ ,ಭಾಗೀರಥಿ ಮುರುಳ್ಯ ಗೆಲುವು latest By Praveen Chennavara On May 13, 2023 Share the Articleಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡ ಸುಳ್ಯ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ ,ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ.