

Karnataka Election: ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಮುಕ್ತಾಯವಾಗಿದ್ದು, ನಿನ್ನೆ ಕೇಂದ್ರ ಚುನಾವಣಾ ಆಯೋಗದಿಂದ ಫಲಿತಾಂಶವೂ ಪ್ರಕಟವಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಸದ್ಯ ಎಲ್ಲಾ 224 ಕ್ಷೇತ್ರಗಳ ಗೆಲುವು ಸೋಲುಗಳ ಕಂಪ್ಲೀಟ್ ಅಂಕಿ ಅಂಶ ಇಲ್ಲಿದೆ.
ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಬಿಜೆಪಿಯು 224 ಕ್ಷೇತ್ರಗಳಲ್ಲಿ ಕೇವಲ 66 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 19 ಹಾಗೂ ಇತರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೇಸ್ ಗೆಲುವಿನ ಚುಕ್ಕಾಣಿ ಹಿಡಿದಿದೆ.

ಕ್ಷೇತ್ರವಾರು ಅಭ್ಯರ್ಥಿಗಳು ಪಡೆದ ಮತ, ಗೆಲುವು- ಸೋಲಿನ ಅಂತರಗಳ ವಿವರ ಇಲ್ಲಿದೆ.







ಇದನ್ನೂ ಓದಿ: Mangaluru : ಕರ್ನಾಟಕ ಪಾಲಿಟೆಕ್ನಿಕ್‍ನಲ್ಲಿ ಕೋರ್ಸ್ ಗೆ ಅರ್ಜಿ ಆಹ್ವಾನ ; ಆಸಕ್ತರು ಅರ್ಜಿ ಸಲ್ಲಿಸಿ, ಸೀಟು ಪಡೆದುಕೊಳ್ಳಿ!!!













