Karnataka Next CM: ಕಂಠೀರವ ಸ್ಟೇಡಿಯಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ಧತೆ ಸ್ಥಗಿತ

Kanteerava Stadium Swearing-in Program Preparation Stopped

Share the Article

Karnataka Next CM:  ಸಿಲಿಕಾನ್‌ ಸಿಟಿಯ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ನಡೆಯುತ್ತಿದ್ದ ಸಿದ್ಧತೆ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.

ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರ ಬಂದಿದ್ದು, ಕಾಂಗ್ರೆಸ್‌ ಭಾರೀ ಬಹು ಮತದೊಂದಿಗೆ ಗೆಲುವನ್ನು ಸಾಧಿಸಿದ ಬೆನ್ನಲ್ಲೆಇದೀಗ ಸಿಎಂ ಹುದ್ದೆಗೆ ಭಾರೀ ಕಸರತ್ತು ನಡೆಯುತ್ತಿದೆ. ಕಂಠೀರವ ಸ್ಟೇಡಿಯಂ ಪ್ರಮಾಣ ವಚನ ಕಾರ್ಯಕ್ರಮದ ನಡೆಯುತ್ತಿದ್ದ ಸಿದ್ಧತೆ ಸ್ಥಗಿತಗೊಂಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನೂ ಸಿಎಂ ಹುದ್ದೆಯೂ (Karnataka Next CM) ಇನ್ನೂ ಸ್ಪಷ್ಟವಾಗದ ಹಿನ್ನೆಲೆ ಪ್ರಮಾಣ ವಚನ ಕಾರ್ಯಕ್ರಮದ ಸಿದ್ಧತೆ ಸ್ಥಗಿತಗೊಂಡಿದೆ. ಸಿಎಂ ಸ್ಥಾನ ಬಿಟ್ಟು ಯಾವುದೇ ಸ್ಥಾನ ಬೇಡ ಮಲ್ಲಿಕಾರ್ಜುನ ಖರ್ಗೆ ಮುಂದೆ ಹಠವನ್ನು ಡಿ.ಕೆ.ಶಿವಕುಮಾರ್‌ ಹಿಡಿದ್ದಾರೆ ಎಂದು ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಾಳಯದಲ್ಲಿ ಯಾರು ಸಿಎಂ ಆಗುತ್ತಾರೆ ಅನ್ನೋದನ್ನು ಕಾದು ನೋಡಬೇಕಾಗಿದೆ

 

ಇದನ್ನು ಓದಿ: Private bus caught fire: ಕಟೀಲು ದೇವಸ್ಥಾನದಲ್ಲಿ ಮುಂಭಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಬೆಂಕಿಗಾಹುತಿ

Leave A Reply