MRPL Recruitment 2023: ಎಂಆರ್ ಪಿಎಲ್ ನಲ್ಲಿ ವಿವಿಧ ಹುದ್ದೆ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿ ಇಲ್ಲಿದೆ!!!

MRPL Recruitment 2023 Notifications

MRPL Recruitment 2023: ಇಂದಿನ ದಿನದಲ್ಲಿ ಬಯಸಿದ ಉದ್ಯೋಗ ಸಿಗೋದು ಬಹಳ ಕಷ್ಟ. ಇದೀಗ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಸಿಹಿಸುದ್ಧಿ ಇಲ್ಲಿದೆ. ಎಂಆರ್ ಪಿಎಲ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.

 

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನಲ್ಲಿ (MRPL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ (MRPL Recruitment 2023). ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇಶ ವೇತನ 25000-86400 ಇರಲಿದ್ದು, ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22/05/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/06/2023
ಸ್ಪೀಡ್ ಪೋಸ್ಟ್ / ಕೊರಿಯರ್ ಮೂಲಕ ಅರ್ಜಿ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ: 20/06/2023

ಹುದ್ದೆಯ ವಿವರ: ಟಿಎಸ್ 5 ದರ್ಜೆಯಲ್ಲಿ 19 ಕೆಮಿಕಲ್ ಹುದ್ದೆ, 5- ಎಲೆಕ್ಟ್ರಿಕಲ್, ಮೆಕ್ಯಾನಿಕಲ್ – 19, ಕೆಮಿಸ್ಟ್ರಿ – 1, ಡ್ರಾಫ್ಟ್ಸ್’ಮ್ಯಾನ್ – 1 ಹುದ್ದೆ ಹಾಗೂ ಜೆಎಮ್ 5 ದರ್ಜೆಯಲ್ಲಿ 5 ಸೆಕ್ರೆಟರಿ ಹುದ್ದೆ ಖಾಲಿ ಇದೆ.

ಅಭ್ಯರ್ಥಿಗಳಿಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ www.mrpl.co.in ಗೆ ಭೇಟಿ ನೀಡಿ.

 

ಇದನ್ನು ಓದಿ: Siddaramaiah: ಬೆಂಗಳೂರಲ್ಲಿ ಸಿದ್ದು ಪ್ರಮಾಣವಚನಕ್ಕೆ ಸಿದ್ದತೆ : ಕಠೀರವ ಕ್ರೀಡಾಂಗಣದಲ್ಲಿ 50 ಸಾವಿರ ಜನರಿಗೆ ವ್ಯವಸ್ಥೆ 

Leave A Reply

Your email address will not be published.