Rs 2,000 Notes From Circulation: 2,000 ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

Rs 2000 Notes From Circulation

Rs 2000 Notes From Circulation: 2000 ರೂ. ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೀಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ.

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು (Rs 2000 Notes From Circulation) ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಲೀಗಲ್ ಅಗಿ ಮುಂದುವರಿಯಲಿವೆ. ಆರ್​ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ.

 

 

2000 ರೂ. ಮುಖಬೆಲೆಯ ನೋಟುಗಳನ್ನು(2000rps Notes) ತಕ್ಷಣದಿಂದ ಜಾರಿಗೆ ಬರುವಂತೆ ನೀಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(Reserve bank) ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ.

ಹೌದು, ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಲೀಗಲ್ ಅಗಿ ಮುಂದುವರಿಯಲಿವೆ. ಆರ್​ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ.

ಅಂದಹಾಗೆ 2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ. ಸೆಪ್ಟೆಂಬರ್(September) 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದ್ದು, ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು. 2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.

 

ಇದನ್ನು ಓದಿ: Air of AC: AC ಯ ಗಾಳಿಯನ್ನು ಹೆಚ್ಚಾಗಿ ಯೂಸ್​ ಮಾಡ್ತೀರ? ಹುಷಾರ್​ 

Leave A Reply

Your email address will not be published.