Basavaraj bommai: ನೂತನ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗಳಿಗೆ ಅಭಿನಂದನೆಗಳು : ಬಸವರಾಜ ಬೊಮ್ಮಾಯಿ

Basavaraja Bommai congratulated the new CM and DCM

Basavaraja Bommai: ಬೆಂಗಳೂರು : ಇಂದು (ಮೇ.20ರಂದು ) ಕಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು , ಗಂಗಾಧರ ಅಜ್ಜಯನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.

 

ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ಆಡಳಿತ ನಡೆಸಲು ಅಧಿಕಾರ ಸ್ವೀಕರಿಸಿದ ಸಿದ್ದು, ಡಿಕೆಶಿಗೆ ಮಾಜಿ ಸಿಎಂ (Basavaraja Bommai ) ಬಸವರಾಜ ಬೊಮ್ಮಾಯಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡುವ ಮಾಡಿದ್ದು, ರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಎಂದಿದ್ದಾರೆ.

 

ಇದನ್ನು ಓದಿ: Rahul Gandhi: 5 ಗ್ಯಾರಂಟಿ ಯೋಜನೆ ಜಾರಿ ಮಾಡುವ ಸ್ಪಷ್ಟನೆ : ರಾಹುಲ್ ಗಾಂಧಿ

Leave A Reply

Your email address will not be published.