ಸೋಮವಾರ, 26 ಅಕ್ಟೋಬರ್ 2026
Trending

UPSC Exam Result: 2022ನೇ ಸಾಲಿನ UPSC ಪರೀಕ್ಷೆಯ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗ 2022ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ವರು ಯುವತಿಯರು ಅಗ್ರಸ್ಥಾನ ಗಳಿಸಿದ್ದಾರೆ.

UPSC Exam Result

UPSC Exam Result: ಕೇಂದ್ರ ಲೋಕಸೇವಾ ಆಯೋಗ 2022ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ವರು ಯುವತಿಯರು ಅಗ್ರಸ್ಥಾನ ಗಳಿಸಿದ್ದಾರೆ.

Sponsored

ಇಂದು 2022ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯ ಫಲಿತಾಂಶವೂ (UPSC Exam Result) ಬಂದಿದ್ದು,ಇಶಿತಾ ಕಿಶೋರ್ ಎಐಆರ್ 1 ಸ್ಥಾನ ಪಡೆದರೆ, ಗರೀಮಾ ಲೋಹಿಯಾ, ಉಮಾ ಹರಥಿ ಎನ್ ಮತ್ತು ಸ್ಮೃತಿ ಮಿಶ್ರಾ ನಂತರದ ಸ್ಥಾನ ಗಳಿಸಿದ್ದಾರೆ.
ಯುಪಿಎಸ್ಸಿ ಸಿಎಸ್ಇ ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 5, 2022 ರಂದು ನಡೆಸಲಾಯಿತು ಮತ್ತು ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 22 ರಂದು ಬಿಡುಗಡೆ ಮಾಡಲಾಯಿತು. ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 16 ರಿಂದ 25 ರವರೆಗೆ ನಡೆಸಲಾಯಿತು ಮತ್ತು ಡಿಸೆಂಬರ್ 6 ರಂದು ಫಲಿತಾಂಶಗಳನ್ನು ಘೋಷಿಸಲಾಯಿತು. ಸಂದರ್ಶನಗಳು ಮೇ 18ರಂದು ಮುಕ್ತಾಯಗೊಂಡವು.

Advertisement
Advertisement

ಕೇಂದ್ರ ಲೋಕಸೇವಾ ಆಯೋಗ 2022ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ 933 ಅಭ್ಯರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಎಂದು ವರದಿಯಾಗಿದೆ

 

 

ಇದನ್ನು ಓದಿ: Aswath Narayan: ಕೇಂದ್ರದ 5 ಕೆ.ಜಿ ಜೊತೆಗೆ ರಾಜ್ಯದ 10 ಕೆಜಿ ಅಕ್ಕಿ ಕೊಡಬೇಕು; ಹಾಗಿದ್ರೆ ಒಟ್ಟು 15 ಕೆಜಿ ಅಕ್ಕಿ ಕೊಡ್ತೀರಾ? ಅಶ್ವಥ್ ನಾರಾಯಣ್

 

Advertisement