Bhajarang dal issue: ಸಿದ್ದು ಕಾರಿನ ಮೇಲೆ ಕೂತ ಕಾಗೆಗೂ, ಡಿಕೆಶಿ ಹೆಲಿಕಾಪ್ಟರ್ಗೆ ಗುದ್ದಿದ ರಣಹದ್ದಿಗೂ ಇದೆಯಾ ಸಂಬಂಧ! ಭಜರಂಗದಳ ನಿಷೇದಿಸೋದಾಗಿ ಹೇಳಿದ್ದಕ್ಕೆ ಸಿಕ್ಕ ಫಲನಾ ಇದು?
ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಓಲೈಕೆಗಾಗಿ ತಾನು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇದ ಮಾಡುವುದಾಗಿ ಘೋಷಿಸಿದ್ದಾರೆ.










