ಸೋಮವಾರ, 26 ಅಕ್ಟೋಬರ್ 2026
Trending

ಮೇ 2023

Karnataka State Politics Updates

Basavaraj Bommai: ಕಾಂಗ್ರೆಸ್ಸಿಗರೇ ಎಚ್ಚರ!.. ಭಜರಂಗದಳದ ಸಹವಾಸಕ್ಕೆ ಬಂದ್ರೆ ಏನಾಗ್ತೀರಾ ಗೊತ್ತಾ? ಹನುಮ ಭಕ್ತರು ಸಿಡಿದೆದ್ದರೆ ಏನು ಮಾಡ್ಬೋದೆಂದು ಯೋಚ್ಸಿದ್ದೀರಾ?

ಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಅದನ್ನು ಬ್ಯಾನ್ ಮಾಡುತ್ತೆವೆ ಎಂದು ಕಾಂಗ್ರೆಸ್ ಅವರು ಹೇಳುತ್ತಿದ್ದಾರೆ.

latest

Bajrang Dal Ban: ಬಜರಂಗದಳ ನಿಷೇಧದ ಬಿಸಿ ಈಗ್ಲೇ ಮುಟ್ಟಿತಾ? ಪ್ರಸ್ತಾಪ ವಾಪಸ್’ನತ್ತ ಭಯಗ್ರಸ್ತ ಕಾಂಗ್ರೆಸ್ ?!

ಇಂದು ಮಂಗಳವಾರ ರಾತ್ರಿ ನಾಯಕರೆಲ್ಲ ಸೇರಿ ಸಮಾಲೋಚನೆ ನಡೆಸಿ, ಬಜರಂಗದಳ ನಿಷೇಧ (Bajrang Dal Ban) ಎಂಬ ಪ್ರಸ್ತಾಪವನ್ನು ವಾಪಸ್‌ ತೆಗೆದುಕೊಳ್ಳುವ ನಿರ್ಧಾರ ಮಾಡಲಿದ್ದಾರೆ ಎನ್ನಲಾಗಿದೆ.

News

Ayodhya: ಫೇಸ್ಬುಕ್ ಲೈವ್ ಬಂದು ಅಯೋಧ್ಯೆ ಅರ್ಚಕ ಆತ್ಮಹತ್ಯೆ : ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ದೇವಸ್ಥಾನದ ಕೊಠಡಿಯೊಂದರಲ್ಲಿ ಅರ್ಚಕ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಅಯೋಧ್ಯೆಯಲ್ಲಿ ಸೋಮವಾರ ನಡೆದಿದೆ.

Jobs

Survey of India Recruitment 2023: ಕೇಂದ್ರ ಸರ್ಕಾರದ ಹುದ್ದೆಗೆ ಅರ್ಜಿ ಆಹ್ವಾನ ; ತಿಂಗಳಿಗೆ 63 ಸಾವಿರ ಸಂಬಳ ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಸರ್ವೇ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka State Politics Updates

V.Somanna: ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಚಿವ ವಿ ಸೋಮಣ್ಣ ಅವರಿಗೆ ಹೇಳಿದ್ಯಾರು? ಮಾಹಿತಿ ಬಹಿರಂಗಪಡಿಸಿದ ಸೋಮಣ್ಣ!

ಸೋಮಣ್ಣ ವರುಣಾದಲ್ಲಿ ಕಣಕ್ಕಿಳಿಯಲು ಕಾರಣ‌ ಯಾರು? ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಹೇಳಿದ್ದು ಯಾರು? ಈ ಬಗ್ಗೆ ವಿ. ಸೋಮಣ್ಣ ಸಿಕ್ರೆಟ್ ಬಿಚ್ಚಿಟ್ಟಿದ್ದಾರೆ.

Breaking Entertainment News Kannada

Alia Bhatt: ಫ್ಯಾಷನ್ ಈವೆಂಟ್ ನಲ್ಲಿ ಆಲಿಯಾ ಭಟ್ ಧರಿಸಿದ ಗೌನ್ ಬೆಲೆ ಎಷ್ಟು ಅಂತೀರಾ!

ಕಾರ್ಯಕ್ರಮಕ್ಕಾಗಿ ಆಲಿಯಾ ಭಟ್ ದುಬಾರಿ ಬೆಲೆಯ ಗೌನನ್ನು ಧರಿಸಿ ಸಖತ್ ಮಿಂಚಿದ್ದಾರೆ. ಈಕೆಯನ್ನು ಡಿಸ್ನಿ ಪ್ರಿನ್ಸೆಸ್ ಎಂದು ಕರೆಯುತ್ತಿದ್ದಾರೆ.

News

Lokayukta Raid: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆಗೆ ಐಟಿ ದಾಳಿ : ಗಿಡದಲ್ಲಿತ್ತು ಒಂದು ಕೋಟಿ ರೂ.

ಈ ಮಧ್ಯೆ ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಅಭ್ಯರ್ಥಿಗಳ ಮನೆಗೆ ದಾಳಿ ನಡೆಸಿ ಕಂತೆ ಕಂತೆ ನೋಟು ವಶಪಡಿಸಿಕೊಳ್ಳುತ್ತಿದ್ದಾರೆ.

Karnataka State Politics Updates

Sharad Pawar: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್! NCP ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ! ಬಿಜೆಪಿ ಸೇರೋದು ಪಕ್ಕಾನಾ?

ರಾಜಕೀಯದಲ್ಲಿ 2 ಪ್ರಮುಖ ಅಚ್ಚರಿಗಳು ನಡೆಯಲಿವೆ ಎಂದು ಹೇಳಿಕೆ ನೀಡಿದ್ರು. ಈ ಬೆನ್ನಲ್ಲೇ ಶರದ್‌ ಪವಾರ್‌ ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.