Watermelon: ಕಲ್ಲಂಗಡಿ ರುಚಿ ಹೆಚ್ಚಿಸಲು ರಾಸಾಯನಿಕ ಬಳಸಲಾಗುತ್ತದೆಯೇ? ಹೀಗೆ ಕಂಡು ಹಿಡಿಯಿರಿ!!!
ಕಲ್ಲಂಗಡಿ ಸೇರಿದಂತೆ ವಿವಿಧ ಹಣ್ಣುಗಳ ರುಚಿ ಹೆಚ್ಚಿಸಲು ಮತ್ತು ಕಲರ್ ನೀಡುವ ಸಲುವಾಗಿ ರಾಸಾಯನಿಕ ಬಳಸಲಾಗುತ್ತದೆ ಎಂಬ ಮಾಹಿತಿ ಇದೆ.
ಕಲ್ಲಂಗಡಿ ಸೇರಿದಂತೆ ವಿವಿಧ ಹಣ್ಣುಗಳ ರುಚಿ ಹೆಚ್ಚಿಸಲು ಮತ್ತು ಕಲರ್ ನೀಡುವ ಸಲುವಾಗಿ ರಾಸಾಯನಿಕ ಬಳಸಲಾಗುತ್ತದೆ ಎಂಬ ಮಾಹಿತಿ ಇದೆ.
ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು ಎಂದು
ದೇಶದಲ್ಲೇ ಕಾಂಗ್ರೆಸ್ ಗಟ್ಟಿ ಇರೋದು ಚಿಕ್ಕಮಗಳೂರಲ್ಲಿ ಎಂದರಿತ ಇಂದಿರಮ್ಮ ಡೆಲ್ಲಿಯಿಂದ ಬಂದು ಚಿಕ್ಕಮಗಳೂರಿನಿಂದ ಕಣಕ್ಕಿಳಿದ್ದಾರೆ.
ಕರ್ನಾಟಕದ ಹೊಸಪೇಟೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು ಕಾಂಗ್ರೆಸ್ ಪ್ರಣಾಳಿಕೆ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ರಣಹದ್ದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ.
ಬೆಂಕಿಯ ಜ್ವಾಲೆಗೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನವಾದ ಘಟನೆ (Fire Accident) ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ
ಇದೇ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ (SSLC Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
ಎರಡು ಸಂಭಾವ್ಯ ಹೆಚ್ಚಳದೊಂದಿಗೆ ನೌಕರರ ವೇತನ (employees salary) ಹೆಚ್ಚಳಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಸಮಂತಾಳಿಗೆ ಡಿವೋರ್ಸ್ನೀ ಡಿದ ಬಳಿಕ ನಾಗಾಚೈತನ್ಯ ನಟಿ ಶೋಭಿತಾ ಧೂಳಿಪಾಲ ಜೊತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.
ಈ ಅರಿಶಿನವು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಆಯುರ್ವೇದ ಗಿಡಮೂಲಿಕೆಯಾಗಿದೆ.