ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2023

latest

IAS transfer: ಮತ್ತೆ ಐಎಎಸ್‌ ಅಧಿಕಾರಿಗಳ ವರ್ಗಾವಣೆ ; ಗೌರವ ಗುಪ್ತ ಕೆಪಿಸಿಎಲ್‌’ಗೆ ನೇಮಕ!

IAS transfer :ಹಿರಿಯ ಅಧಿಕಾರಿ ಗೌರವ ಗುಪ್ತ (gaurav Gupta) ಅವರನ್ನು ಕರ್ನಾಟಕ ವಿದ್ಯುತ್‌ ನಿಗಮ ಲಿ.ನ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜನೆ ಮಾಡಲಾಗಿದೆ.

Health

Reason for feeling Dizzy: ಎದ್ದು ನಿಂತ ಕೂಡಲೇ ತಲೆ ತಿರುಗುವ ಹಾಗೆ ಆಗ್ತಾ ಇದ್ಯಾ? ಇಲ್ಲಿದೆ ಫುಲ್​ ಡೀಟೇಲ್ಸ್​

Reason for feeling Dizzy: ತಲೆತಿರುಗುವಿಕೆ ಕೆಲವೇ ಸೆಕೆಂಡುಗಳಲ್ಲಿ ಅವರನ್ನು ನಾಕ್ಔಟ್ ಮಾಡುತ್ತದೆ. ಮೂರ್ಛೆ ಹೋದಂತೆ ಅಳುತ್ತಾರೆ. ಇದಕ್ಕೆ ವರ್ಟಿಗೋ ಅನ್ನುತ್ತಾರೆ.

latest

ಕೋಲಾರದಲ್ಲಿ ನಿಲ್ಲದ ಕಲ್ಲು ಗಣಿಗಾರಿಕೆ: ಬ್ಲಾಸ್ಟಿಂಗ್‌ ವೇಳೆ ಕಾರ್ಮಿಕ ಸಾವು, ಮತ್ತೊರ್ವನಿಗೆ ಗಂಭೀರ, 7ಜನರ ಅರೆಸ್ಟ್‌

ಕಲ್ಲು ಗಣಿಗಾರಿಕೆಗಾಗಿ(Stone mining in Kolar) ಬ್ಲಾಸ್ಟಿಂಗ್‌ ವೇಳೆ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದ ಘಟನೆ ಕೋಲಾರ ತಾಲೂಕಿನ ಕೆ.ಬಿ ಹೊಸಹಳ್ಳಿ ಗ್ರಾಮದ ಬಳಿ ನಡೆದಿದ್ದು

latest

Mysore: ಕ್ಷುಲ್ಲಕ ಕಾರಣಕ್ಕೆ ಗಲಾಟೆ : ಕಬ್ಬಿಣದ ರಾಡ್‌‌ನಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ

ಮೈಸೂರಿನ (Mysore) ಸಿದ್ದಲಿಂಗಪುರ ಗ್ರಾಮದಲ್ಲಿ ನಿನ್ನೆ ಕಬ್ಬಿಣದ ರಾಡ್‌‌ನಿಂದ ಹೊಡೆದು ಮಹಿಳೆಯ ಭೀಕರ ಹತ್ಯೆಗೈದ ದುರಂತ ಘಟನೆ ನಡೆದಿದೆ.

Karnataka State Politics Updates

Chetan Kumar: ಅಶ್ವಥ್ ನಾರಾಯಣ್ ವಿರುದ್ಧದ ಕೇಸ್‌ ಬಗ್ಗೆ ನಟ ಚೇತನ್ ಹೇಳಿದ್ದೇನು ಗೊತ್ತಾ?

Chetan Kumar : ಕಾಂಗ್ರೆಸ್ ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣ ಮಾಡುವ ಬದಲು ಜನರ ಸೇವೆಯನ್ನು ನಿಷ್ಠೆಯಿಂದ ಮಾಡಲಿ ಎಂದಿದ್ದಾರೆ.

Karnataka State Politics Updates

Karnataka cabinet: ಸಿದ್ದು ಸರ್ಕಾರದ ಪೂರ್ಣ ಕ್ಯಾಬಿನೆಟ್ ರಚನೆಗೆ ಹೈಕಮಾಂಡ್ ಒಪ್ಪಿಗೆ! ದೇಶಪಾಂಡೆ, ಹರಿಪ್ರಸಾದರಿಗಿಲ್ಲ ಮಂತ್ರಿಗಿರಿ; ಇಲ್ಲಿದೆ ನೋಡಿ ನೂತನ ಸಚಿವರ ಪಟ್ಟಿ!!

Karnataka cabinet : ಶನಿವಾರ 24 ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಕೆಲವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ.

Karnataka State Politics Updates

ಸಿದ್ದು ವಿರುದ್ಧ ಅಶ್ವತ್ಥ ನಾರಾಯಣ ವಿವಾದಾತ್ಮಕ ಹೇಳಿಕೆ ವಿಚಾರ : ಕೇಸ್‌ ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

Ashwath Narayan- Siddaramaiah: ಸಿದ್ದರಾಮಯ್ಯ ಕುರಿತು ಹೇಳಿಕೆ ನೀಡಿದಕ್ಕೆ ಅಶ್ವತ್ಥ ನಾರಾಯಣ ವಿರುದ್ಧ ದಾಖಲಾಗಿದ್ದ ಪ್ರಕರಣ ಮಂಡ್ಯ ಠಾಣೆಗೆ ವರ್ಗಾವಣೆಗಿದೆ.

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ: ಶಾಂತಿಮೊಗರು ಸೇತುವೆಯಿಂದ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿದ ವ್ಯಕ್ತಿ

Kadaba :ಕಡಬ (Kadaba) ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.