Sengol: ಹೊಸ ಸಂಸತ್ ಭವನದಲ್ಲಿ ರಾರಾಜಿಸಲಿದೆ ತಮಿಳುನಾಡಿನ ಚಿನ್ನದ ಸೆಂಗೋಲ್!! ಯಾಕೆ ಗೊತ್ತಾ..? ಏನೀ ರಾಜದಂಡದ ವಿಶೇಷತೆ?
ಹೊಸದಾಗಿ ನಿರ್ಮಾಣವಾದ ಸಂಸತ್ ಭವನದಲ್ಲಿ (Parliament House) ತಮಿಳುನಾಡಿನ ’ರಾಜದಂಡ’ (ಸೆಂಗೋಲ್)ವನ್ನು ಇಡಲಾಗುತ್ತದಂತೆ.
ಹೊಸದಾಗಿ ನಿರ್ಮಾಣವಾದ ಸಂಸತ್ ಭವನದಲ್ಲಿ (Parliament House) ತಮಿಳುನಾಡಿನ ’ರಾಜದಂಡ’ (ಸೆಂಗೋಲ್)ವನ್ನು ಇಡಲಾಗುತ್ತದಂತೆ.
ಜಿಯೋಮಾರ್ಟ್ ಒಟ್ಟು 15,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಈ ಪೈಕಿ, ಕನಿಷ್ಠ ಮೂರನೇ ಎರಡರಷ್ಟು ಸಂಖ್ಯೆಯನ್ನು ಕಡಿತಗೊಳಿಸಬಹುದು ಎಂಬ ವರದಿಗಳಿವೆ.
ಟ್ಟಿಟ್ಟರ್ ಖಾತೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದೆ.
ಬೈಕ್ ಅಪಘಾತದಲ್ಲಿ ಬ್ಲಾಕ್ ಕ್ಯಾಟ್ ಕಮಾಂಡೋ ಒಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ನಾಯಿ (dog) ಕೂಡ ಕೋಟಿ ಕೋಟಿ ಹಣ ಗಳಿಸುತ್ತೆ ಅಂದ್ರೆ ಆಶ್ಚರ್ಯವೇ ಸರಿ. ಇತ್ತೀಚೆಗೆ ನಾಯಿಗಳದ್ದೇ ಸೋಷಿಯಲ್ ಮೀಡಿಯಾ ಅಕೌಂಟ್ ಗಳಿವೆ.
ವಿಶ್ವ ಪ್ರಸಿದ್ಧ ಮಿಯಾಝಾಕಿ ಹಣ್ಣುಗಳನ್ನು ಇದೀಗ ಪ್ರದರ್ಶನಕ್ಕೆ ಇಡಲಾಗಿದೆ. ಹಣ್ಣುಗಳನ್ನು ಅಲ್ಲ ಕೇವಲ ಒಂದು ಹಣ್ಣನ್ನು ಭಾರತದಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ.
ಇದೇ ಚಿತ್ರದ ಬಗ್ಗೆ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ನಟಿ ಪವಿತ್ರಾ ಲೋಕೇಶ್ ತಮ್ಮನ್ನು ನರೇಶ್ ಕುಟುಂಬಸ್ಥರು ಒಪ್ಪಿಕೊಂಡಿದ್ದಾರೆ
ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (PHANA) ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಬರುವ ಪ್ಯಾಕೇಜ್ ದರಗಳನ್ನು ಹೆಚ್ಚಿಸಲು ಚಿಂತನೆ ನಡೆಸಿದೆ.
ರಾಜ್ಯದ ಎಲ್ಲಾ ವಿವಿಗಳು ಮತ್ತು ಪದವಿ ಕಾಲೇಜುಗಳಿಗೆ ಉನ್ನತ ಶಿಕ್ಷಣ (Education) ಇಲಾಖೆಯಿಂದ ಮಹತ್ವದ ಮಾಹಿತಿ ಒಂದನ್ನು ತಿಳಿಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ( Bengaluru) ಮಹಾಲಕ್ಷ್ಮಿ ಲೇಔಟ್ ನಲ್ಲಿ ನಿನ್ನೆ ತಡರಾತ್ರಿ ಕಂಠಪೂರ್ತಿ ಕುಡಿದು ಪಾರ್ಟಿ ವೇಳೆ ಚಾಕು ಇರಿದ ಘಟನೆ ಬೆಳಕಿಗೆ ಬಂದಿದೆ.