ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2023

latest

ಮುತ್ಯಾಲಮ್ಮ ಜಾತ್ರೆಯಲ್ಲಿ ಅವಘಡ: ಕುಸಿದು ಬಿದ್ದು ಹೃದಯಾಘಾತಗೊಂಡು ಯುವಕ ಸಾವು

ಬೆಂಗಳೂರು ಗ್ರಾಮಾಂತರದಲ್ಲಿ ಪ್ರಸಿದ್ಧಿ ಪಡೆದ ಮುತ್ಯಾಲಮ್ಮ ಜಾತ್ರೆಯಲ್ಲಿ (Muthyalamma fair) ಅವಘಡ ಸಂಭವಿಸಿದ್ದು, ಕುಸಿದು ಬಿದ್ದು ಯುವಕ ಸಾವನ್ನಪಿದ್ದಾನೆ ಎಂದು ವರದಿಯಾಗಿದೆ.

National

Gnanavapi Masjid – Adi Vishweshwar Temple: ಜ್ಞಾನವಾಪಿ ಪ್ರಕರಣ: ಯಾವುದೇ ಶಿವಲಿಂಗ ಪತ್ತೆಯಾಗಿಲ್ಲ- ಮಸೀದಿ ಸಮಿತಿ

ಜ್ಞಾನವಾಪಿ ಮಸೀದಿ - ಆದಿ ವಿಶ್ವೇಶ್ವರ ದೇವಸ್ಥಾನದ (Gnanavapi Masjid-AdiVishweshwar Temple) ವಿವಾದ ಕೋರ್ಟ್ ಮೆಟ್ಟಿಲೇರಿ, ಪ್ರಕರಣದ ಚರ್ಚೆಗಳು ನಡೆಯುತ್ತಲೇ ಇವೆ.

National

New Rules from 1st june: ಜೂನ್ 1 ರಿಂದ ಬದಲಾಗಲಿದೆ ಈ ಎಲ್ಲಾ ನಿಯಮ! ಗ್ರಾಹಕರೇ ನೀವು ಇವುಗಳನ್ನು ಅಗತ್ಯವಾಗಿ ತಿಳಿದುಕೊಳ್ಳಿ!!!

ಜೂನ್ ತಿಂಗಳಲ್ಲಿ  ಪ್ರಮುಖ ವಿಷಯಗಳು ಬದಲಾಗಲಿವೆ (New Rules from 1st june), ಈ ನಿಯಮಗಳನ್ನು ತಿಳಿದಿರುವುದು ಬಹಳ ಮುಖ್ಯ.

latest

Indigo flight: ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ : ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ದುರಂತ

ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ (Indigo flight) ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ ಎಂದು ವರದಿಯಾಗಿದೆ.

Karnataka State Politics Updates

Pratap Simha: ರಾಜಕೀಯ ಹಿನ್ನಡೆಯ ಹೊರತಾಗಿಯೂ ಹಿಡಿದ ಕೆಲಸ ಬಿಡುವುದಿಲ್ಲ, ಮಾತಿನ ಜೊತೆಗೆ ಕೆಲಸನೂ ಮಾಡುತ್ತೇನೆ- ಪ್ರತಾಪ್‌ ಸಿಂಹ

Pratap Simha :ಮಾತಿನ ಜೊತೆಗೆ ಕೆಲಸವನ್ನೂ ಮಾಡುತ್ತೇನೆ. ಈ ಬಾರಿ ನಮ್ಮದೇ ರಾಜ್ಯ ಸರ್ಕಾರವಿದ್ದಿದ್ದರೆ ಯೋಜನೆ ಅನುಷ್ಠಾನಗೊಳಿಸಲು ಅನುಕೂಲವಾಗುತ್ತಿತ್ತು.

Karnataka State Politics Updates

Nikhil Kumaraswamy: ಯುವ ಜೆಡಿಎಸ್‌ ಅಧ್ಯಕ್ಷತೆಗೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

Nikhil Kumaraswamy: ವಿಧಾನ ಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೆ ಯುವ ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

latest

BPL Card: BPL ಕಾರ್ಡ್ ಗೆ ಹೆಚ್ಚಿತು ಭರ್ಜರಿ ಬೇಡಿಕೆ! ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಸರ್ಕಸ್ ಶುರು!

BPL Card : ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳ ಹಿನ್ನೆಲೆ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ

latest

Hyderabad: ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಮಹಿಳೆ ಹತ್ಯೆಗೈದು ಪೀಸ್ ಪೀಸ್ ಮಾಡಿದ ಕಸದ ತೊಟ್ಟಿಗೆ ಹಾಕಿದ ವ್ಯಕ್ತಿಯ ಬಂಧನ

Shraddha-style murder in Hyderabad: ಶ್ರದ್ಧಾ ವಾಕರ್ ಹತ್ಯೆಯ ಮಾದರಿಯಲ್ಲೇ ಹೈದರಾಬಾದ್ನಲ್ಲಿ ಮಹಿಳೆಯೊಬ್ಬಳನ್ನು ಹತ್ಯೆ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.