JDS ಪಕ್ಷ ವಿಸರ್ಜನೆ ಯಾವಾಗ ಎಂದು ಕಾಂಗ್ರೆಸ್ ಕೀಟ್ಲೆ: 123 ಸ್ಥಾನ ಬಾರದಿದ್ದರೆ ಪಕ್ಷ ವಿಸರ್ಜನೆ ಎಂಬ HDK ಹೇಳಿಕೆ ಹಿನ್ನೆಲೆ
HD Kumaraswamy :ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.
HD Kumaraswamy :ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.
The Kerala Story: ಇದೀಗ ಎಲ್ಲೆಡೆಯಿಂದ ಅದ್ಭುತ ಮೆಚ್ಚುಗೆಯೊಂದಿಗೆ ಕಲೆಕ್ಷನ್ ವಿಚಾರದಲ್ಲಿಯೂ ಮುನ್ನುಗ್ಗುತ್ತಿರುವ ಈ ಚಿತ್ರಕ್ಕೆ ಇದೀಗ ಐಸಿಸ್ ಶಾಕ್ ನೀಡಿದೆ.
Akanksha Dubey Death Case: ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ (Suicide) ಪ್ರಕರಣಕ್ಕೆ ಸಂಬಂಧಿಸಿದಂತೆ (Akanksha Dubey Death Case) ಪೊಲೀಸರಿಗೆ ಇದೀಗ ಮಹತ್ವದ ಸುಳಿವು ಲಭ್ಯವಾಗಿದೆ.
Teacher education : 2030 ರಿಂದ, 4 ವರ್ಷದ ಇಂಟಿಗ್ರೇಟೆಡ್ ಟೀಚರ್ ಎಜುಕೇಶನ್ ಪ್ರೋಗ್ರಾಂ ಪದವಿ ಹೊಂದಿರುವವರು ಮಾತ್ರ ಶಿಕ್ಷಕರಾಗಲು ಸಾಧ್ಯವಾಗುತ್ತದೆ.
ಕನ್ನಡ ಸಾಹಿತ್ಯದಲ್ಲಿ(Kannada literature) ಪಿಹೆಚ್‌ಡಿ(PHD) ಮಾಡಲು ಪವಿತ್ರಾ ಲೋಕೇಶ್(pavitra lokesh) ಪ್ರವೇಶ ಪರೀಕ್ಷೆ ಬರೆದಿದ್ದಾರೆ.
Daily Horoscope 31/05/2023: ಉದ್ಯೋಗದಲ್ಲಿ ತೃಪ್ತಿ ಹೆಚ್ಚುತ್ತದೆ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿರುತ್ತವೆ. ಸಮಾಜದಲ್ಲಿ ಕೀರ್ತಿ ಹೆಚ್ಚುತ್ತದೆ.
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವಿಟ್ಲದಿಂದ ವರದಿಯಾಗಿದೆ.ವಿಟ್ಲ (vitla) ಅಳಕೆಮಜಲು ನಿವಾಸಿ ಧೀರಜ್ (30 ವ.) ಆತ್ಮಹತ್ಯೆ ಮಾಡಿಕೊಂಡವರು.
Pitr Dosha :ಧಾರ್ಮಿಕ ನಂಬಿಕೆಯ ಪ್ರಕಾರ, ಈ ದಿನದಂದು ಉಪವಾಸ ಮತ್ತು ನೀರನ್ನು ದಾನ ಮಾಡುವುದರಿಂದ ಜೀವನದ ಎಲ್ಲಾ ತೊಂದರೆಗಳು(problem) ದೂರವಾಗುತ್ತವೆ.
ದಕ್ಷಿಣ ಕನ್ನಡದ ಹಲವೆಡೆ NIA ದಾಳಿ ( NIA Raid ) ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್ಐಎ ದಾಳಿ ನಡೆಸಿದೆ. ಒಟ್ಟು 16 ಕಡೆಗಳಲ್ಲಿ ದಾಳಿ ನಡೆಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್(Karnataka Hijab ) ನಿಷೇಧ, ಪಠ್ಯಕ್ರಮ ಬದಲಾವಣೆಯಂತಹ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.