ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2023

Karnataka State Politics Updates

Randeep Singh Surjewala: ಯಾರು ಅನಗತ್ಯ ಹೇಳಿಕೆ ನೀಡಬಾರದು, ಆಡಳಿತ ನೀಡುವುದಷ್ಟೇ ನಮ್ಮ ಆದ್ಯತೆ : ಸುರ್ಜೇವಾಲ ಖಡಕ್‌ ಎಚ್ಚರಿಕೆ

ಯಾರು ಅನಗತ್ಯ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಎಚ್ಚರಿಕೆ ನೀಡಿದ್ದಾರೆ.

Karnataka State Politics Updates

C. M. Siddaramaiah: ಕಾನೂನ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು : ಹಿರಿಯ ಪೊಲೀಸರಿಗೆ ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

ಕರ್ನಾಟಕದಲ್ಲಿ ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು,ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕು.

News

KERC: ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ನಂಬರ್‌ – ಆಧಾರ್‌ ಲಿಂಕ್ ಮಾಡಲು ಸೂಚನೆ ನೀಡಿದ ಕೆಇಆರ್‌ಸಿ ; ರೈತರಿಗೆ ಕಗ್ಗಂಟಾಗಲಿದೆಯೇ ಈ ಶಿಫಾರಸು?!

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗವು (KERC) ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ನಂಬರ್‌ ಅನ್ನು ಆಧಾರ್‌ ಸಂಖ್ಯೆಯೊಂದಿಗೆ (Aadhar number) ಲಿಂಕ್ ಮಾಡುವಂತೆ ಸರಕಾರಕ್ಕೆ ಸೂಚನೆ ನೀಡಿದೆ

ಬೆಂಗಳೂರು

Rain updates: ರಾಜ್ಯದಲ್ಲಿ ಅಕಾಲಿಕ ಮಳೆಗೆ ಅವಾಂತರ , ದಿಢೀರ್‌ ರಸ್ತೆ ಕುಸಿತ, ಬೆಚ್ಚಿಬಿದ್ದ ಜನರು

ಮಳೆ ಅವಾಂತರವೇ ಸೃಷ್ಟಿಯಾಗಿದ್ದು, ಮೈಕೋಲೇಔಟ್‌ ಪೊಲೀಸ್‌ ಠಾಣಾ ಹಿಂಭಾಗದಲ್ಲಿ ಮಳೆಗೆ (Rain updates) ರಸ್ತೆ ದಿಢೀರ್‌ ಕುಸಿತಗೊಂಡಿದೆ.

Interesting

1000 Rs Notes: 2016ರಲ್ಲಿ ಬ್ಯಾನ್ ಆಗಿದ್ದ 1000ರೂ. ನೋಟು ಮತ್ತೆ ಬಿಡುಗಡೆ ಆಗುತ್ತಾ? ಈ ಬಗ್ಗೆ ಆರ್​ಬಿಐ ಗವರ್ನರ್ ಏನಂದ್ರು?

1,000 ರೂ ನೋಟು (1000 Rs Notes) ಮತ್ತೆ ಬರಬಹುದು ಎಂಬ ಸುದ್ಧಿ ಹರಿದಾಡುತ್ತಿದೆ. ಹಾಗಾದ್ರೆ ಸಾವಿರ ರೂ ನೋಟು ಮತ್ತೆ ಬರುತ್ತಾ? ಆರ್​ಬಿಐ ಏನು ಹೇಳುತ್ತೇ?

Interesting

Uttar pradesh: ನೋಟ್ ಬ್ಯಾನ್ ಎಫೆಕ್ಟ್: ಪೆಟ್ರೋಲ್ ಹಾಕಿಸಿ 2000 ರೂ.ನೋಟು ನೀಡಿದ್ದಕ್ಕೆ ಸ್ಕೂಟಿಯಿಂದ ಪೆಟ್ರೋಲ್ ವಾಪಸ್ ತೆಗೆದ ಬಂಕ್​ ಸಿಬ್ಬಂದಿ!! ವಿಡಿಯೋ ವೈರಲ್

2000ರೂ ನೋಟನ್ನು ನೀಡಿ ಪೆಟ್ರೋಲ್​(Petrol) ಹಾಕಿಸಿಕೊಂಡ ಕಾರಣಕ್ಕಾಗಿ ಸ್ಕೂಟಿ ಟ್ಯಾಂಕ್​ನಿಂದ ಪೆಟ್ರೋಲ್​ನ್ನು ಹೊರೆತೆಗೆದಿರುವ ವಿಚಿತ್ರ ಘಟನೆಯೊಂದು ನಡೆದಿದೆ.

News

Vehicle parking issue: ವಾಹನ ಪಾರ್ಕಿಂಗ್‌ ವಿಚಾರಕ್ಕೆ ಮಾರಾಮಾರಿ : ವ್ಯಕ್ತಿ ಮೇಲೆ ಕೊಡಲಿಯಿಂದ ಹಲ್ಲೆ

ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೊಡಲಿಯಿಂದ ವ್ಯಕ್ತಿ ಮೇಲೆ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ.

latest

Vinay Guruji: ವಿನಯ್ ಗುರೂಜಿ ಹೆಸ್ರಲ್ಲಿ ನಕಲಿ ಫೇಸ್​​ಬುಕ್ ಅಕೌಂಟ್ ಸೃಷ್ಟಿಸಿ ವಂಚನೆ.! ಹಣಕ್ಕಾಗಿ ಬೇಡಿಕೆ ಇಟ್ಟ ಸೈಬರ್‌ ಕಳ್ಳರು.!

ಅವಧೂತ ವಿನಯ್ ಗುರೂಜಿ ಹೆಸ್ರಲ್ಲಿ ನಕಲಿ ಫೇಸ್​​ಬುಕ್ ಅಕೌಂಟ್ ಸೃಷ್ಟಿಸಿ ವಂಚನೆ ನಡೆಸಲು ಯತ್ನಿಸಿದ್ದಾರೆ ಎಂದು ವರದಿ ಬಹಿರಂಗವಾಗಿದೆ.

Jobs

Post Office Recruitment 2023: ನೀವು 10th ಪಾಸಾಗಿದ್ದೀರಾ? ಹಾಗಾದ್ರೆ ಪೋಸ್ಟ್​ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ; ವೇತನ 29 ಸಾವಿರ!!

ಭಾರತೀಯ ಅಂಚೆ ಇಲಾಖೆಯು (Indian Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ (Post Office Recruitment 2023) ಆರಂಭಿಸಿದೆ.