siddaramaiah: ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಖುಷಿಯಲ್ಲಿ ಮೈ ಮೇಲೆಲ್ಲಾ ಹುಲಿಯಾ ಎಂದು ಬರೆಸಿಕೊಂಡ ಅಭಿಮಾನಿ
Siddaramaiha oath: ಸಿದ್ದರಾಮಯ್ಯ ಅವರ ಅಭಿಮಾನಿಗಳು ವಿಶೇಷವಾಗಿ ಶುಭ ಕೋರುವ ಸಲುವಾಗಿ ಕೊಳ್ಳೇಗಾಲದ ಬಸ್ತಿಪುರ ಗ್ರಾಮದ ಮಲ್ಲೇಶ್ ಎಂಬವರು ಬಣ್ಣಗಳ ಮೊರೆ ಹೋಗಿದ್ದಾರೆ.
Siddaramaiha oath: ಸಿದ್ದರಾಮಯ್ಯ ಅವರ ಅಭಿಮಾನಿಗಳು ವಿಶೇಷವಾಗಿ ಶುಭ ಕೋರುವ ಸಲುವಾಗಿ ಕೊಳ್ಳೇಗಾಲದ ಬಸ್ತಿಪುರ ಗ್ರಾಮದ ಮಲ್ಲೇಶ್ ಎಂಬವರು ಬಣ್ಣಗಳ ಮೊರೆ ಹೋಗಿದ್ದಾರೆ.
Karnataka new ministers oath :ಬಳಿಕ 8 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ .ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ..
Rahul Gandhi: ನಾವು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನಡೆಸುತ್ತೇವೆ. ನಾವು ಕೊಟ್ಟ ಗ್ಯಾರಂಟಿ ಘೋಷಣೆಗಳನ್ನು ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Karnataka new CM Siddaramaiha) , ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಂದಹಾಗೆ 2000 ರೂ. ನೋಟು (Rs 2000 Notes From Circulation) ಬಳಕೆಗೆ ಸಂಪೂರ್ಣ ನಿಷೇಧ ಹೇರಿಲ್ಲ. ಪಾವತಿ ಮಾಡಲು, ಹಣವನ್ನು ಸ್ವೀಕರಿಸಲು ಬಳಕೆ ಮಾಡಬಹುದು.
ಇನ್ನು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿರುವ ಖುಷಿಗೆ ಮೈಸೂರಿನ ಇಂದಿರಾ ಕ್ಯಾಂಟೀನ್ನಲ್ಲಿ (Mysuru Indira Canteens) ಉಚಿತ ಹೋಳಿಗೆ ಊಟ ಲಭ್ಯವಾಗುತ್ತಿದೆ.
ನಾರಾಯಣ ನೇತ್ರಾಲಯದ ಮುಖ್ಯಸ್ಥರೂ ಆಗಿರುವ ಖ್ಯಾತ ನೇತ್ರ ತಜ್ಞ ಡಾ ಕೆ ಭುಜಂಗಶೆಟ್ಟಿ (Dr. K. Bhujang Shetty) ಅವರು ನಿಧನ ಹೊಂದಿದ್ದಾರೆ.
ಗರ್ಭಾವಸ್ಥೆಯಲ್ಲಿ ಮಹಿಳೆಯರು ಬಹಳ ಜಾಗರೂಕರಾಗಿರಬೇಕು. ಗರ್ಭಧಾರಣೆಯ ಸಮಯದಲ್ಲಿ ಆಹಾರ ಸೇವನೆಗೆ ವಿಶೇಷ ಗಮನ ನೀಡಬೇಕು.
2000 ರೂ. ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೀಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ.
ಈ ಅಭ್ಯಾಸ ಅಪಾಯಕಾರಿ ಎಂದು ನಿಮಗೆ ತಿಳಿದಿದೆಯೇ? ಎಸಿಯ ಅತಿಯಾದ ಬಳಕೆಯು ದೇಹಕ್ಕೆ ಸಾಕಷ್ಟು ಹಾನಿಯನ್ನುಂಟುಮಾಡುತ್ತದೆ.