Assam: ವಿವಾದಿತ ಮಹಿಳಾ ಪೊಲೀಸ್ ಅಧಿಕಾರಿ ರಸ್ತೆ ಅಪಘಾತದಲ್ಲಿ ಸಾವು
ಪೊಲೀಸ್ ಇಲಾಖೆಯಲ್ಲಿ ಹಲವು ವಿವಾದಗಳಲ್ಲಿ ಸಿಲುಕಿಕೊಂಡಿದ್ದ ಅಸ್ಸಾಂ(Assam) ಪೊಲೀಸ್ ಇಲಾಖೆಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಜುನ್ನೋನಿ ರಭಾ ಇಹಲೋಕ ತ್ಯಜಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಹಲವು ವಿವಾದಗಳಲ್ಲಿ ಸಿಲುಕಿಕೊಂಡಿದ್ದ ಅಸ್ಸಾಂ(Assam) ಪೊಲೀಸ್ ಇಲಾಖೆಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಜುನ್ನೋನಿ ರಭಾ ಇಹಲೋಕ ತ್ಯಜಿಸಿದ್ದಾರೆ.
ಅಕ್ರಮ ಪಟಾಕಿ ಘಟಕದಲ್ಲಿ ( Illegal Firecracker unit) ಮಂಗಳವಾರ ಭಾರೀ ಸ್ಫೋಟ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ
ಕುಟುಂಬದ ಮುಖ್ಯಸ್ಥರ ಆರೋಗ್ಯದಲ್ಲಿ ಅಜಾಗರೂಕತೆ ಒಳ್ಳೆಯದಲ್ಲ. ದೈವಿಕ ಚಿಂತನೆ ಹೆಚ್ಚುತ್ತದೆ ವೃತ್ತಿ ವ್ಯವಹಾರದಲ್ಲಿ ಕಿರಿಕಿರಿಗಳು ಉಂಟಾಗುತ್ತವೆ.
ಪ್ರೇಮಿಗಳ ಜಗಳದಿಂದ ಕೊಲೆಯೇ ನಡೆದು ಹೋಗಿರುವ ಘಟನೆಯೊಂದು ಮಂಗಳವಾರ ಕಾಇಂಗಾಡ್‌ನಲ್ಲಿ ನಡೆದಿದೆ. ಬ್ಯೂಟಿಶಿಯನ್‌ರೋರ್ವಳನ್ನು ಈಕೆಯ ಪ್ರಿಯಕರನೆನ್ನಲಾದ ಯುವಕನೋರ್ವ ವಸತಿಗೃಹದಲ್ಲಿ ಕೊಲೆಗೈದ (Murder) ಘಟನೆ ನಡೆದಿದೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಡೂರು(Kaduru) ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್ನ ವೈಎಸ್ವಿ ದತ್ತ (YSV Datta) ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆಸರಿದಿದ್ದಾರೆ.
ರೋಜ್‌ಗಾರ್ ಮೇಳದ (Rozgar Mela) ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕವಾದ 71 ಸಾವಿರ ಉದ್ಯೋಗಿಗಳಿಗೆ ವರ್ಚುವಲ್ ಆಗಿ ಪ್ರಧಾನಿ ಮೋದಿ (Narendra Modi) ನೇಮಕಾತಿ ಪತ್ರಗಳನ್ನ ವಿತರಿಸಿದರು
Congress guarantees Cost: ಫಲಾನುಭವಿಗಳಿಗೆ ನಗದು ಪಾವತಿ ಮತ್ತು ಉಚಿತ ವಿದ್ಯುತ್ ಯೋಜನೆ ಜಾರಿಗಾಗಿಯೇ ವರ್ಷಕ್ಕೆ 62,000 ಕೋಟಿ ರೂ. ವೆಚ್ಚವಾಗಲಿದೆ
Puttur assembly election: ಕೆಲವೊಂದು ವಿಚಾರಗಳನ್ನು ಪ್ರಸ್ತಾಪಿಸಿ ಪಕ್ಷದ ನಾಯಕರ ತೀರ್ಮಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ISRO Gaganyaan : ಬಾಹ್ಯಾಕಾಶಕ್ಕೆ ಹೋಗುವ ಗಗನಯಾತ್ರಿಗಳ(astronaut) ಕಥೆ ಏನು? ಅವರು ಗಗನಯಾತ್ರೆಯಲ್ಲಿರುವಾಗ ನಮ್ಮಂತೆ ಮಾಮೂಲಿ ಆಹಾರ ಸವಿಯಬಹುದೆ?
Pooja Hegde: ಸಾಲು ಸಾಲು ಸಿನಿಮಾಗಳ ಸೋಲಿನಿಂದ ಬೆಸತ್ತಿರೋ ಪೂಜಾ ಸದ್ಯ ಹೊಸ ನಿರ್ಧಾರವೊಂದನ್ನ ಕೈಗೊಂಡಿದ್ದು ಐಟಂ ಹಾಡಿಗೆ ಹೆಜ್ಜೆ ಹಾಕಲು ನಿರ್ಧಾರ ಮಾಡಿದ್ದಾರೆ.