CT Ravi: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಹೀನಾಯ ಸೋಲು
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ (CT Ravi) ಅವರು ಹೀನಾಯವಾಗಿ ಸೋಲು ಕಂಡಿದ್ದಾರೆ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ (CT Ravi) ಅವರು ಹೀನಾಯವಾಗಿ ಸೋಲು ಕಂಡಿದ್ದಾರೆ
DK Shivkumar: 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಯ ಫಲಿತಾಂಶವನ್ನು ಕನ್ನಡ ನಾಡಿನ ಜನತೆ ನೀಡಿದ್ದಾರೆ. ಆಡಳಿತ ರೂಡ ಬಿಜೆಪಿಗೆ ಹೀನಾಯವಾಗಿ ಸೋಲುಣಿಸಿ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವುನ್ನು ನೀಡಿ ಕೈ ಹಿಡಿದಿದ್ದಾರೆ. ಈ ವೇಳೆ…
ಅಂತಿಮವಾಗಿ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಿರಣ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಸೋಲು ಕಂಡಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ 76019 ಮತಗಳು, ಕಾಂಗ್ರೆಸ್‌ನ ಮುನಿಯಾಲು ಉದಯ್ ಕುಮಾರ್ ಶೆಟ್ಟಿ 71615 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್…
Chamarajanagara: ಚಾಮರಾಜನಗರ (Chamarajanagara) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ : ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು ಮೇ.13ರಂದು ಮತ ಏಣಿಕೆ ನಡೆದಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ಪೈಪೋಟಿ…
ಬಿಜೆಪಿಗೆ ಹೀನಾಯವಾಗಿ ಸೋಲಾಗುತ್ತಿದ್ದಂತೆ ಬೊಮ್ಮಾಯಿ (CM Basavaraj Bommai) ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
Mangalore North: ಮಂಗಳೂರು ಉತ್ತರ ಕ್ಷೇತ್ರ (Mangalore North) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಭರತ್ ಶೆಟ್ಟಿ ಜಯಬೇರಿ ಭಾರಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಹಳ ಪೈಪೋಟಿ ಇದ್ದರೂ ಸಹ ಇದೀಗ 20000 ಕ್ಕೂ ಹೆಚ್ಚು ಮತಗಳ…
ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಯ ಫಲಿತಾಂಶವನ್ನು ಕನ್ನಡ ನಾಡಿನ ಜನತೆ ನೀಡಿದ್ದಾರೆ. ಇದೀಗ ವಿಧಾನಸಭಾ ಸ್ಪೀಕರ್, ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನ್ನು ಅನುಭವಿಸಿದ್ದಾರೆ. ಹೌದು, 2023ರ ಚುನಾವಣೆ ರೋಚಕವಾದ ಫಲಿತಾಂಶವನ್ನು ನೀಡುತ್ತಿದೆ. ಆಡಳಿತ…
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಗಳು ಪ್ರಗತಿಯಲ್ಲಿದ್ದು ಒಂದು ಸ್ಪಷ್ಟ ಚಿತ್ರಣ ಇದಾಗಲೇ ಮತದಾರರಿಗೆ ದೊರಕಿದೆ. ಒಟ್ಟಾರೆಯಾಗಿ ಆಡಳಿತರೂಢ ಬಿಜೆಪಿ ರಾಜ್ಯ ಸರ್ಕಾರವನ್ನು ಮತದಾರರು ತಿರಸ್ಕರಿಸಿದ್ದಾರೆ. ಕರ್ನಾಟಕವನ್ನು ಗುಜರಾತ್ ಮಾದರಿಯಲ್ಲಿ ಚುನಾವಣೆ ಎದುರಿಸಲು ಬಿಎಲ್ ಸಂತೋಷ್ ಹೂಡಿದ ಆಟ…