Dakshina Kannada: ಮೇ.13 ರಂದು ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ!!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina kannada) ಮೇ.13 ರಂದು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ .ಅದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina kannada) ಮೇ.13 ರಂದು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ .ಅದೇಶ ಹೊರಡಿಸಿದ್ದಾರೆ.
ನೀವು ಏರ್ಲೈನ್ ರಿವಾರ್ಡ್ ಪಾಯಿಂಟ್ ಮೂಲಕ ಉಚಿತ ವಿಮಾನ ಟಿಕೆಟ್ ಅನ್ನು (Free Flight Tickets) ಪಡೆಯಬಹುದಾಗಿದೆ.
ಒಂದೇ ಅವಧಿಯಲ್ಲಿ ಒಬ್ಬ 2 ಅಸೆಂಬ್ಲಿ, 2 ಎಂಪಿ ಚುನಾವಣೆ ಎದುರಿಸಿದ ಗಂಡು ಇದ್ರೆ ಅದು ನಾನೊಬ್ಬನೇ: ಮೇಲುಕೋಟೆ ಪುಟ್ಟರಾಜು (C.S.Puttaraju) !
ಸರಕಾರಿ ಉದ್ಯೋಗಾಕಾಂಕ್ಷಿಗಳೇ ಇತ್ತ ಗಮನಿಸಿ. ಮುಂಬರುವ ದಿನಗಳಲ್ಲಿ ಪ್ರಕಟವಾಗಲಿರುವ ಕರ್ನಾಟಕ ಸರ್ಕಾರಿ ಹುದ್ದೆಗಳ (Karnataka Government Upcoming Jobs ) ಲಿಸ್ಟ್ ಇಲ್ಲಿದೆ!
Samantha Ruth Prabhu: ನಟಿ ಸಮಂತಾ ಹೈದರಾಬಾದ್ನಲ್ಲಿ ಹೊಸದಾಗಿ ಐಷಾರಾಮಿ ಡ್ಯೂಪ್ಲೆಕ್ಸ್ ಅಪಾರ್ಟ್ಮೆಂಟ್ ಖರೀದಿಸಿದ್ದಾರಂತೆ.
Shobha Karandlaje ಈ ಬಾರಿ ನಮ್ಮ ಕಾರ್ಯಕರ್ತ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹೇಳಿದ್ದಾರೆ.
ಬಿಜೆಪಿ ಬಹುಮತ ಬರುವ ವಿಶ್ವಾಸ ಇದೆ. ಸಮೀಕ್ಷೆ ಮೇಲೆ ನಂಬಿಕೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ಹೇಳಿದರು.
Uddhav Thackeray: ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರು ಸ್ಥಾಪನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.
ಬೆಟ್ಟಿಂಗ್ ಕೂಡಾ ಜೋರಾಗಿ ನಡೆದಿದೆ ಎನ್ನುವ ಮಾಹಿತಿ ಇದೆ. ಈ ಸಮಯದಲ್ಲಿ ಮತದಾನದ (vote) ಹಿಂದಿನ ದಿನ ನಡೆದ ರಾದ್ಧಾಂತ ಒಂದು ಗಮನ ಸೆಳೆದಿದೆ.
Model Preksha Sucide case:ಯುವಕನೊಬ್ಬ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಮುಂಡೋಳಿ ಎಂಬಲ್ಲಿ ನಡೆದಿದೆ.