ಸೋಮವಾರ, 26 ಅಕ್ಟೋಬರ್ 2026
Trending

ಮೇ 2023

Jobs

ನವೋದಯ ವಿದ್ಯಾಲಯ ಸಮಿತಿಯಲ್ಲಿ 321 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಸಕ್ತರು ಈ ಕೂಡಲೇ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ!!

ಜವಾಹರ ನವೋದಯ ವಿದ್ಯಾಲಯದಲ್ಲಿ (Navodaya Vidyalaya Samiti) 2023-24ನೇ ಸಾಲಿಗೆ ಬೇಕಾಗಿರುವ, ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಶಿಕ್ಷಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ

ಕಡಬ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ ,ಸಂಚಾರ ಅಸ್ತವ್ಯಸ್ತ

ಗಾಳಿ ಮಳೆಗೆ ಕಡಬ (kadaba) ತಾಲೂಕಿನ ನೆಟ್ಟಣದಲ್ಲಿ  ಹೆದ್ದಾರಿ ಬದಿಯಲ್ಲಿದ್ದ ಮರಗಳು ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿದೆ

News

Shivamogga News: ಮುಸ್ಲಿಂ ಯುವಕರ ತಂಡದಿಂದ ಹಿಂದೂ ಯುವಕನಿಗೆ ಹಲ್ಲೆ! ಬೈಕ್‌ನಲ್ಲಿ ಮುಸ್ಲಿಂ ಯುವತಿಗೆ ಡ್ರಾಪ್‌ ನೀಡಿದ್ದೇ ಮೂಲ ಕಾರಣ?!

Shivamogga: ಮುಸ್ಲಿಂ ಯುವತಿಯೋರ್ವಳನ್ನು ಬೈಕಿನಲ್ಲಿ ಡ್ರಾಪ್‌ ಮಾಡಿದ್ದಕ್ಕೆ ಹಿಂದೂ ಯುವಕೋರ್ವನ ಮೇಲೆ ಮುಸ್ಲಿಂ ಗುಂಪು ಹಲ್ಲೆ(Attack) ಮಾಡಿರುವ ಘಟನೆಯೊಂದು ನಡೆದಿದೆ

National

Jammu and Kashmir: ಜಮ್ಮು ಕಾಶ್ಮೀರದಲ್ಲಿ ಬಸ್‌ ಕಂದಕಕ್ಕೆ ಬಿದ್ದು, ಸ್ಥಳದಲ್ಲೇ 10ಮಂದಿ ದಾರುಣ ಸಾವು!

Jammu and Kashmir: ಜಮ್ಮು ಕಾಶ್ಮೀರದಲ್ಲಿ ಬಸ್‌ ಒಂದು ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ 10ಮಂದಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆಯೊಂದು ನಡೆದಿದೆ.

latest

America Shootout: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ!

America Shootout : ಇಬ್ಬರು ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ಘಟನೆ ಫಿಲಡೆಲ್ಫಿಯಾದಲ್ಲಿ (Philadephia) ನಡೆದಿದೆ.

Breaking Entertainment News Kannada

Rashmika mandanna: ರಶ್ಮಿಕಾಳ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’ ಅಲ್ಲ!! ಮೊದಲೇ ಬೇರೆ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣ!! ಅದ್ಯಾವುದು ಗೊತ್ತಾ?

Rashmika Mandanna : ರಶ್ಮಿಕಾ ನಟಿಸಿದ ಮೊದಲ ಸಿನಿಮಾ ಯಾವುದು? ಯಾಕೆ ರಶ್ಮಿಕಾ ಅವರು ಇಲ್ಲಿಯವರೆಗೂ ಅದನ್ನು ರಿವೀಲ್ ಮಾಡಲಿಲ್ಲ?

Karnataka State Politics Updates

West Bengal: ಟಿಎಂಸಿ ಸೇರ್ಪಡೆಯಾದ ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್​ ಶಾಸಕ !

ಸೋಮವಾರ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ(Abhishek Banerjee) ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು.

latest

Committed suicide: ಕಡಬದ ಯುವಕ ಮಸ್ಕತ್‌ನಲ್ಲಿ ಆತ್ಮಹತ್ಯೆ : 8 ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಹೋಗಿದ್ದ ಯುವಕ

ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.