Shri Subrahmanya temple: ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣ ಗೋಡೆ ಕುಸಿತ

Wall Collapse of Survey Shri Subrahmanya Temple

Shri Subrahmanya temple: ಸವಣೂರು : ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ (Shri Subrahmanya temple) ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿದೆ.

ಕಳೆದ ಜಾತ್ರೋತ್ಸವ ಸಮಯದಲ್ಲಿ ದೇವಸ್ಥಾನಕ್ಕೆ ಆವರಣಗೋಡೆ ನಿರ್ಮಿಸಲಾಗಿತ್ತು.ಇದೀಗ ಮಳೆಯಿಂದಾಗಿ ಆವರಣ ಗೋಡೆ ಕುಸಿದು ಬಿದ್ದಿದೆ.

 

ಇದನ್ನು ಓದಿ: Missing: ಮದುವೆ ನಿಗದಿಯಾಗಿ ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆ 

 

Leave A Reply

Your email address will not be published.