ಸೋಮವಾರ, 26 ಅಕ್ಟೋಬರ್ 2026
Trending

Shri Subrahmanya temple: ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣ ಗೋಡೆ ಕುಸಿತ

ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿದೆ.

Shri Subrahmanya temple

Shri Subrahmanya temple: ಸವಣೂರು : ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ (Shri Subrahmanya temple) ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿದೆ.

Sponsored

ಕಳೆದ ಜಾತ್ರೋತ್ಸವ ಸಮಯದಲ್ಲಿ ದೇವಸ್ಥಾನಕ್ಕೆ ಆವರಣಗೋಡೆ ನಿರ್ಮಿಸಲಾಗಿತ್ತು.ಇದೀಗ ಮಳೆಯಿಂದಾಗಿ ಆವರಣ ಗೋಡೆ ಕುಸಿದು ಬಿದ್ದಿದೆ.

 

ಇದನ್ನು ಓದಿ: Missing: ಮದುವೆ ನಿಗದಿಯಾಗಿ ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆ