Mangalore: ಮಂಗಳೂರು:ಮುಸ್ಲಿಂ ಪಂಚಾಯತ್ ಸದಸ್ಯನ ಮೇಲೆ ತಂಡದಿಂದ ಗಂಭೀರ ಹಲ್ಲೆ;

Share the Article

 

Mangalore: ಮಂಗಳೂರು:ಪಂಚಾಯತ್ ಸದಸ್ಯರೊಬ್ಬರ ಮೇಲೆ ತಂಡವೊಂದು ದಾಳಿ ನಡೆಸಿದ ಘಟನೆಯು ನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಪಡು ಪೆರಾರ ಎಂಬಲ್ಲಿ ನಡೆದಿದೆ.

ಹಲ್ಲೆಯಿಂದ ಗಾಯಗೊಂಡ ವ್ಯಕ್ತಿಯನ್ನು ಪಡು ಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಿಜೆಪಿ ಮುಖಂಡರೆನ್ನಲಾದ ರಾಜೇಶ್ ಸಾಲ್ಯಾನ್, ರಾಘವೇಂದ್ರ ಆಚಾರ್ಯ ಎಂಬವರು ಹಲ್ಲೆ ನಡೆಸಿರುವ ಆರೋಪ ವ್ಯಕ್ತವಾಗಿದೆ.

ಗಾಯಳುವನ್ನು ಮಂಗಳೂರಿನ (mangalore)ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply