EDII Recruitment 2023: ಪದವಿ ಮುಗಿಸಿದ್ದಲ್ಲಿ, ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ!

EDII Recruitment latest notification 2023

EDII Recruitment 2023: ಡಿಗ್ರಿ ಆದವರಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮವಾದ ಅವಕಾಶವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-06-2023 ರ ಮೊದಲು ಇಮೇಲ್ ಮೂಲಕ ಅರ್ಜಿ ಹಾಕಬಹುದಾಗಿದೆ.

 

ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (Entrepreneurship Development Institute of India) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಫ್ಯಾಕಲ್ಟಿ/ಪ್ರೊಫೆಷನಲ್ ( Faculty/Professionals) ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿದೆ.

ಅಧಿಸೂಚನೆಯನ್ನು (EDII Recruitment 2023) ಬಿಡುಗಡೆ ಮಾಡಿದ ದಿನಾಂಕ: 02-06-2023
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-06-2023 ರ ಮೊದಲು ಇಮೇಲ್ ಮೂಲಕ ಅರ್ಜಿ ಹಾಕಬಹುದಾಗಿದೆ.

ಸಂಸ್ಥೆಯ ಹೆಸರು: ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಪೋಸ್ಟ್ ಹೆಸರು: ಅಧ್ಯಾಪಕ
ವೇತನ: ಇಡಿಐಐ ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆ: MBA, ಸ್ನಾತಕೋತ್ತರ ಪದವಿ, Ph.D ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಧಿಕೃತ ಅಧಿಸೂಚನೆ ಪ್ರಕಾರ ವಯೋಮಿತಿ ನಿಗದಿ ಮಾಡಲಾಗುತ್ತದೆ ಹಾಗೂ ಸಡಿಲಿಕೆ ಸಹ ಮಾಡಬಹುದು.

ಅರ್ಜಿ ಕಳುಹಿಸುವ ಮೇಲ್ ಐಡಿ: jobs.faculty@ediindia.org
ಅಧಿಕೃತ ವೆಬ್‌ಸೈಟ್: ediindia.org

ಹುದ್ದೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಅಭ್ಯರ್ಥಿಯನ್ನು ಮಾಡಲಾಗುವುದು.

 

ಇದನ್ನು ಓದಿ: CM Siddaramaiah: 12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

Leave A Reply

Your email address will not be published.