ಇಂದು ಸಂಜೆ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Rain alert in Bengaluru

Rain alert in Bengaluru : ಬೆಂಗಳೂರು : ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ( Rain alert in Bengaluru ) ನೀಡಲಾಗಿದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ಮೈಸೂರು, ದಾವಣಗೆರೆ, ಕೋಲಾರ, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ವಿಜಯನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಳೆ ಬೀಳುವ ಎಲ್ಲಾ ಸಾಧ್ಯತೆಗಳಿವೆ. ಮಳೆ ಬರುವ ಹಿನ್ನೆಲೆ ಜನರಿಗೆ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. ‌‌

ಇದನ್ನೂ ಓದಿ: Sanjay Raut: ಸಂದರ್ಶನದ ವೇಳೆ ಮೈಕ್ ಮೇಲೆ ಗಂಟಲಾಳದಿಂದ ಕ್ಯಾಕರಿಸಿ ಉಗಿದ ಸಂಜಯ್ ರಾವತ್: ಏನಿದು ಎಂಜಲು – ಉಚ್ಚೆ ವಿವಾದ ?

Leave A Reply

Your email address will not be published.