ಕೊಡಗಿನಲ್ಲಿ ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆ

suicide : ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (suicide)ಮಾಡಿಕೊಂಡ  ಘಟನೆಯೊಂದು ಬೆಳಕಿಗೆ ಬಂದಿದೆ.

ದೀಕ್ಷಿತಾ (21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದಳು ಎಂದು ತಿಳಿಯಲಾಗಿದೆ. ಅಲ್ಲದೇ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಗ್ರಾಹಕರ ಆಸ್ತಿ ದಾಖಲೆ ಕಳೆದು ಹೋದರೆ ಬ್ಯಾಂಕ್’ಗಳೇ ನೇರ ಹೊಣೆ 

Leave A Reply

Your email address will not be published.