ಸೋಮವಾರ, 26 ಅಕ್ಟೋಬರ್ 2026
Trending

ಕೊಡಗಿನಲ್ಲಿ ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆ

suicide : ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (suicide)ಮಾಡಿಕೊಂಡ  ಘಟನೆಯೊಂದು ಬೆಳಕಿಗೆ ಬಂದಿದೆ.

Sponsored

ದೀಕ್ಷಿತಾ (21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದಳು ಎಂದು ತಿಳಿಯಲಾಗಿದೆ. ಅಲ್ಲದೇ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ :ಗ್ರಾಹಕರ ಆಸ್ತಿ ದಾಖಲೆ ಕಳೆದು ಹೋದರೆ ಬ್ಯಾಂಕ್’ಗಳೇ ನೇರ ಹೊಣೆ