Employees DA Hike: 5 ತಿಂಗಳ ಬಾಕಿ ತುಟ್ಟಿಭತ್ಯೆ ಯಾವ ಶ್ರೇಣಿಯವರಿಗೆ ಎಷ್ಟು – ಅಧಿಕಾರಿ ವರ್ಗದಲ್ಲಿ ನಡೆದಿದೆ ಭಾರೀ ಚರ್ಚೆ, ಇಲ್ಲಿದೆ ಒಂದು ಲೆಕ್ಕಾಚಾರ

Employees DA Hike: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಕಳೆದ ಮೇ 30 ರಂದು ಆದೇಶ ಹೊರಡಿಸಲಾಗಿದೆ. 2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿದೆ. ಈ ಹಿನ್ನೆಲೆ ಸರ್ಕಾರಿ ನೌಕರರ ವರ್ಗದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಸದ್ಯ 5 ತಿಂಗಳ ಬಾಕಿ ತುಟ್ಟಿಭತ್ಯೆ (Employees DA Hike) ಯಾವ ಶ್ರೇಣಿಯವರಿಗೆ ಎಷ್ಟು? ಇಲ್ಲಿದೆ ಒಂದು ಲೆಕ್ಕಾಚಾರ!

 

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಯುಜಿಸಿ/ಎಐಸಿಟಿಇ/ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತಿ ವೇತನದಾರರಿಗೆ ಹಾಗೂ ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು ಸಹ ಈ ಹೆಚ್ಚಳದ ಲಾಭ ಸಿಗಲಿದೆ.

 

5 ತಿಂಗಳ ಬಾಕಿ ತುಟ್ಟಿಭತ್ಯೆ ಯಾವ ಶ್ರೇಣಿಯವರಿಗೆ ಎಷ್ಟು ಸಿಗಲಿದೆ?

 

 

ಇದನ್ನೂ ಓದಿ : ವಿದ್ಯುತ್ ಬಿಲ್ ನಾವು ಹೆಚ್ಚು ಮಾಡಿಲ್ಲ!ಸಚಿವ ಜಾರ್ಜ್ ಆರೋಪಕ್ಕೆ ಬೊಮ್ಮಾಯಿ ಪ್ರತ್ಯುತ್ತರ !

 

 

 

Leave A Reply

Your email address will not be published.