ಸೋಮವಾರ, 26 ಅಕ್ಟೋಬರ್ 2026
Trending

APMC ಕಾಯ್ದೆ ಹಿಂಪಡೆಯಲು ರಾಜ್ಯ ಸರಕಾರ ನಿರ್ಧಾರ?!

APMC act :ರಾಜ್ಯ ಸರಕಾರ ಎಪಿಎಂಸಿ ಕಾಯ್ದೆ ವಾಪಸ್‌ ಪಡೆದು, ಈ ಹಿಂದೆ ಇದ್ದ ಹಳೇ ಕಾಯ್ದೆಯನ್ನೇ ಜಾರಿಗೆ ತರುವ ಬಗ್ಗೆ ಮಾತನಾಡಿದ್ದಾರೆ.

APMC act
Image source: Deccan Herald

APMC act: ಹೆಚ್‌.ಕೆ.ಪಾಟೀಲ್‌ ಎಪಿಎಂಸಿ ಕಾಯ್ದೆಯ (APMC act) ಬಗ್ಗೆ ಹೊಸ ವಿಚಾರವೊಂದನ್ನು ಸುದ್ದಿಗಾರರೊಂದಿಗೆ ಹಂಚಿಕೊಂಡಿದ್ದಾರೆ. ರಾಜ್ಯ ಸರಕಾರ ಎಪಿಎಂಸಿ ಕಾಯ್ದೆ ವಾಪಸ್‌ ಪಡೆದು, ಈ ಹಿಂದೆ ಇದ್ದ ಹಳೇ ಕಾಯ್ದೆಯನ್ನೇ ಜಾರಿಗೆ ತರುವ ಬಗ್ಗೆ ಮಾತನಾಡಿದ್ದಾರೆ.

Sponsored

ಜು.3ರಂದು ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಎಪಿಎಂಸಿ ಕಾಯ್ದೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುವುದು, ಈಗಿನ ಕಾಯ್ದೆ ರದ್ದು ಮಾಡಿ, ಈ ಹಿಂದಿನ ಎಪಿಎಂಸಿ ಕಾಯ್ದೆಯನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಳ್ಳಬೇಕು ಎಂದು ಸುದ್ದಿಗಾರರೊಂದಿಗೆ ಹೆಚ್ ಕೆ ಪಾಟೀಲ್‌ ಹೇಳಿದ್ದಾರೆ.

Advertisement

ಬಿಜೆಪಿ ಸರಕಾರ ಎಪಿಎಂಸಿ ಕಾಯ್ದೆಯನ್ನು ಆತುರಾತುರವಾಗಿ ಜಾರಿಗೆ ತಂದ ಕಾರಣ ಎಪಿಎಂಸಿ ಅಮಾಲಿಗಳಿಗೂ ಸಮಸ್ಯೆ ಉಂಟಾಗಿತ್ತು. ಎಪಿಎಂಸಿ ಕಾಯ್ದೆಗೆ ದೇಶದಲ್ಲಿ ವಿರೋಧ ವ್ಯಕ್ತವಾದ ಕಾರಣ ಈ ಹಿನ್ನಲೆಯಲ್ಲಿ ಕೇಂದ್ರ ಈ ಕಾಯ್ದೆಯನ್ನು ವಾಪಸ್‌ ಪಡೆದರೂ ರಾಜ್ಯದಲ್ಲಿ ಮಾತ್ರ ಬಿಜೆಪಿ ಸರಕಾರ ಈ ಕಾಯ್ದೆ ವಾಪಸ್‌ ಪಡೆದಿಲ್ಲ ಎಂಬ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: SBI Locker Update: ಎಸ್‌ಬಿಐನಿಂದ ಬ್ಯಾಂಕ್‌ ಲಾಕರ್‌ ಚಾರ್ಜ್‌ನಲ್ಲಿ ದೊಡ್ಡ ಬದಲಾವಣೆ; ಗ್ರಾಹಕರೇ ನಿಮ್ಮ ಜೇಬಿಗೆ ಕತ್ತರಿ ಬೀಳೋದು ಖಂಡಿತ