Puttur: ಕಾರು -ದ್ವಿಚಕ್ರ ವಾಹನ ಅಪಘಾತ ,ದ್ವಿಚಕ್ರ ವಾಹನ ಸವಾರ ಮೃತ್ಯು

Puttur accident news Car and two-wheeler accident two-wheeler rider dies

Puttur: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಬೆಳಿಗ್ಗೆ 7ಗಂಟೆ ಸುಮಾರಿಗೆ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ (Puttur).

 

ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ.

ಅಪಘಾತಕ್ಕೊಳಗಾದ ಕಾರು ಮಡಿಕೇರಿ ನೊಂದಾಯಿತ ಕಾರು ಆಗಿದೆ.

ಇದನ್ನೂ ಓದಿ: Uttara Kannada news: ಪ್ಯಾರಲಿಸಿಸ್‌ ಬಾರದಂತೆ ಮುನ್ನೆಚ್ಚರಿಕೆಯಾಗಿ ಇಂಜೆಕ್ಷನ್‌ ಪಡೆದ ಮಹಿಳೆ ಆಸ್ಪತ್ರೆಯಲ್ಲೇ ಕುಸಿದು ಸಾವು! ಕುಟುಂಬಸ್ಥರ ಆಕ್ರೋಶ

Leave A Reply

Your email address will not be published.