Coffee Board Recruitment 2023: ಕಾಫಿ ಬೋರ್ಡ್‌ನಲ್ಲಿ ಉದ್ಯೋಗವಕಾಶ, ಮಾಸಿಕ ವೇತನ ರೂ.30ಸಾವಿರ, ಹೆಚ್ಚಿನ ಮಾಹಿತಿ ಇಲ್ಲಿದೆ

Latest Central Government Job recruitment coffee board recruitment 2023 complete detail is here

Coffee Board Recruitment 2023: ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಕಾಫಿ ಬೋರ್ಡ್‌ ಆಫ್‌ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ(Coffee Board Recruitment 2023). ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ : ಬೆಂಗಳೂರು
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಎಂಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 35ವರ್ಷದ ಒಳಗಿರಬೇಕು. ವಯೋಮಿತಿ ಸಡಿಲಿಕೆಯನ್ನು ಮೀಸಲಾತಿ ವರ್ಗಗಳಿಗೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ: ಮಾಸಿಕ ರೂ.30ಸಾವಿರ ವೇತನ ನೀಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ- cqd.coffeeboard@gmail.com ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು/

ಸೂಚನೆ : ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23-07-2023

ಅರ್ಜಿ ಡೌನ್‌ಲೋಡ್‌ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ, ಅಧಿಕೃತ ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ, ಅಧಿಕೃತ ವೆಬ್‌ಸೈಟ್‌ಗಾಗಿ ಈ ಲಿಂಕ್ ಕ್ಲಿಕ್‌ ಮಾಡಿ.

ಇದನ್ನೂ ಓದಿ: Bengaluru Mysuru Highway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ನಿಲ್ಲದ ಮರಣ ಮೃದಂಗ; ಭೀಕರ ಅಪಘಾತಕ್ಕೆ ಯುವಕರಿಬ್ಬರ ದಾರುಣ ಸಾವು

Leave A Reply

Your email address will not be published.