SSLC ಪೂರಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಸುಲಭವಾಗಿ ಫಲಿತಾಂಶ ಚೆಕ್ ಮಾಡಲು ಇಲ್ಲಿದೆ ಲಿಂಕ್ !

Share the Article

SSLC Exam Result : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಜೂನ್‌ 12ರಂದು ನಡೆಸಿದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶQ (SSLC Exam Result) ನಾಳೆ ಪ್ರಕಟಗೊಳ್ಳಲಿದೆ.

ಜೂನ್‌ 12ರಿಂದ ಜೂನ್‌ 19ರವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮೌಲ್ಯಮಾಪನ ಈಗಾಗಲೇ ಮುಗಿದಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಅಧಿಕೃತ ahttps://karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ತಮ್ಮ ತಮ್ಮ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ.

 

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಹೀಗೆ ಚೆಕ್‌ ಮಾಡಿ

 

*ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ https://karresults.nic.in/ ಗೆ ಭೇಟಿ ನೀಡಿ.

 

*ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ 2023 ಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.

 

*ನಂತರ ಓಪನ್ ಆದ ಪೇಜ್‌ನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್‌ ಮಾಡಿ.

 

ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

 

*ಫಲಿತಾಂಶದ ಪೇಜ್‌ ಓಪನ್‌ ಆಗುತ್ತದೆ.

 

*ಡೌನ್‌ಲೋಡ್‌ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಿ

ಇದನ್ನೂ ಓದಿ :ವಾಟ್ಸಪ್ ನಲ್ಲಿ ಅಪರಿಚಿತರು ಕರೆ ಮಾಡಿ ಕಿರಿಕಿರಿ ಆಗ್ತಿದೆಯೇ ಹೀಗೆ ಮಾಡಿ – ಎಲ್ಲಾ ಸೈಲೆಂಟ್ ಆಗೋಗತ್ತೆ !

Leave A Reply