Uttar Pradesh: ಯುವಕರಿಬ್ಬರು ಬೈಕ್‌ನಲ್ಲಿ ಸಂಚರಿಸುತ್ತಲೇ ಲಿಪ್-ಲಾಕ್ ..! ಶಾಕಿಂಗ್ ವಿಡಿಯೋ ವೈರಲ್
ರಸ್ತೆಯುದ್ದಕ್ಕೂ ಯುವಕರಿಬ್ಬರು ಬೈಕ್‌ನಲ್ಲಿ ಸಂಚಾರ ಮಾಡುತ್ತಲೇ ಲಿಪ್-ಲಾಕ್ ಮಾಡಿದ (Uttar Pradesh) ಶಾಕಿಂಗ್ ವಿಡಿಯೋ ವೈರಲ್ ಆಗಿದೆ.
ರಸ್ತೆಯುದ್ದಕ್ಕೂ ಯುವಕರಿಬ್ಬರು ಬೈಕ್‌ನಲ್ಲಿ ಸಂಚಾರ ಮಾಡುತ್ತಲೇ ಲಿಪ್-ಲಾಕ್ ಮಾಡಿದ (Uttar Pradesh) ಶಾಕಿಂಗ್ ವಿಡಿಯೋ ವೈರಲ್ ಆಗಿದೆ.
12 ವರ್ಷದ ಮಗನಿಗೆ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಪ್ರಯಾಣಿಕ- KSRTC ಕಂಡಕ್ಟರ್ ಜಗಳ ನಡೆದಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ಬ್ಯಾಂಕಿಂಗ್ ಹುದ್ದೆ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಶ್ರೇಣಿಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಸುದೀಪ್ತೊ ಸೇನ್ (Sudeepto Sen) ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರ ಶೀಘ್ರದಲ್ಲೇ ಒಟಿಟಿಯಲ್ಲಿ ರಿಲೀಸ್ (The Kerala Story ) ಆಗಲಿದೆ.
ಗುಪ್ತಚರ ದಳ ಇಲಾಖೆಯು (Intelligence Bureau) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ
ಇಂದು ಚಾಮರಾಜನಗರ ತಾಲೂಕಿನ ಭೋಗಪುರ ಬಳಿ ಚಾಮರಾಜನಗರದಲ್ಲಿ ಲಘು ವಿಮಾನ ಪತನಗೊಂಡ ಘಟನೆ ನಡೆದಿದೆ.
ಈ ಪ್ಯಾಕೇಜ್ ಮೂಲಕ ಊಟಿ, ಮುದುಮಲೈ ಮತ್ತು ಕೂನೂರ್‌ನಂತಹ ಸ್ಥಳಗಳಿಗೆ ಕರೆದೊಯ್ಯುತ್ತದೆ. ಈ ಪ್ಯಾಕೇಜ್ ಡಿಟೇಲ್ಸ್ ಇಲ್ಲಿದೆ ನೋಡಿ.
ಸುದ್ದಿ ಭಾರೀ ಚರ್ಚೆಯ ಜೊತೆಗೆ ಆತಂಕವನ್ನು ಹುಟ್ಟುಹಾಕಿತ್ತು. ಇದೀಗ ಕಾಂಡೋಮ್ ಕೆಮಿಕಲ್ಸ್ನಿಂದ ದೇಹಕ್ಕೆ ತುಂಬಾ ಅಪಾಯಕಾರಿ ಎಂಬ ಸಂಗತಿ ಬಯಲಾಗಿದೆ.
ಭೂಕುಸಿತದಿಂದಾಗಿ ಪ್ರಮುಖ ರಸ್ತೆಯ 100 ಮೀಟರ್ ಕೊಚ್ಚಿಹೋಗಿದ್ದು, ಸುಮಾರು 300 ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.