Train accident: ಒಡಿಶಾ ರೈಲು ದುರಂತ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ! ರೈಲುಗಳ ಡಿಕ್ಕಿ, ರೆಡ್ಸಿಗ್ನಲ್ ಇದ್ದರೂ ವೇಗವಾಗಿ ಬಂದ ರೈಲು
Train accident : ಮುಂಜಾನೆ ಸುಮಾರು 4 ಗಂಟೆಯ ಹೊತ್ತಿಗೆ ಸರಕು ತುಂಬಿದ ಹಾಗೂ ನಿರ್ವಹಣೆಗೆ ನಿಂತಿದ್ದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ
Train accident : ಮುಂಜಾನೆ ಸುಮಾರು 4 ಗಂಟೆಯ ಹೊತ್ತಿಗೆ ಸರಕು ತುಂಬಿದ ಹಾಗೂ ನಿರ್ವಹಣೆಗೆ ನಿಂತಿದ್ದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ
Sunny Leone: ಇಂದಿಗೂ ಕೂಡ ಸುಂದರ ಮೈಮಾಟ ಹೊಂದಿರೋ ಸನ್ನಿ ಇದೀಗ ತಮ್ಮ ನಿಜವಾದ ವಯಸ್ಸನ್ನು ರಟ್ಟು ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.
Georgia: ಅನೇಕ ಹುಡುಗಿಯರಿಂದ ತಿರಸ್ಕರಿಸಲ್ಪಟ್ಟ ನಂತರ ಬೇಸತ್ತ ಜಾರ್ಜಿಯಾದ ವ್ಯಕ್ತಿ ತನ್ನ ಎತ್ತರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ 66 ಲಕ್ಷ ರೂ. ಖರ್ಚು ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾನೆ.
R Ashok- Satish jarkiholi: ಆ ಮಂತ್ರಿಗೆ ಸರ್ವರ್, ಹ್ಯಾಕ್ ಅಂದ್ರೆ ಗೊತ್ತಿಲ್ಲ, ಗೊತ್ತಿರೋದು ಅಮವಾಸ್ಯೆಗೆ ಮಸಣದಲ್ಲಿ ಕುಳಿತು ಊಟಮಾಡೋದು ಮಾತ್ರ..! ಸಚಿವ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಕಿಡಿ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯದ(KRS reservoir) ನೀರಿನ ಮಟ್ಟ ದಿಢೀರ್ ಕಡಿಮೆಯಾಗಿದೆ
ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರಕ್ಕೆ ಭೇಟಿ(Modi visits Bandipur) ನೀಡಿದ್ದೇ ತಡ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಶರವೇಗದಲ್ಲಿ ಹೆಚ್ಚಾಗಿದೆ
PM Modi in Egypt: 26 ವರ್ಷಗಳ ನಂತರ ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಈಜಿಪ್ಟ್ ಕೈರೋಗೆ ಆಗಮಿಸಿದ್ದಾರೆ
ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi hebbalkar) ಹೇಳಿಕೆ ನೀಡಿದ್ದಾರೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರ ನಡುವೆ ಲವ್ ಕಹಾನಿ ನಡೆಯುತ್ತಿದೆ ಎಂಬ ಸುದ್ದಿ ವರ್ಷಗಳಿಂದಲೂ ಹರಿದಾಡುತ್ತಿದೆ.
ಮಂಗಳೂರಿನಲ್ಲಿರುವ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.