Anna bhagya Scheme: ಅಕ್ಕಿಯ ಬದಲು ದುಡ್ಡು ಸಿಗೋದು ಖಾಲಿ 3 ತಿಂಗಳು ಮಾತ್ರ.. ! ಏನಿದು ಸರ್ಕಾರದ ಹೊಸ ಗಿಮಿಕ್..?
ಐದು ಕೆಜಿ ಅಕ್ಕಿಯ ಬದಲು ಹಣ ಕೊಡುವ ಯೋಜನೆ ಕೇವಲ ಮೂರು ತಿಂಗಳು ಮಾತ್ರ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
ಐದು ಕೆಜಿ ಅಕ್ಕಿಯ ಬದಲು ಹಣ ಕೊಡುವ ಯೋಜನೆ ಕೇವಲ ಮೂರು ತಿಂಗಳು ಮಾತ್ರ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
ತನ್ನ ಕಂಪೆನಿ ಲೋಗೋ ಬಳಸಿಕೊಂಡರೆ ಪಕ್ಷದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಫೋನ್ ಪೇ ಎಚ್ಚರಿಕೆ ನೀಡಿದೆ.
ಬೆಂ- ಮೈ ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ಸಂಖ್ಯೆ ಮಿತಿ ಮೀರಿದೆ ಎಂದು ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬೆನ್ನಲ್ಲೆ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.
ಇದೀಗ ಪಿಎಫ್ ಚಂದಾದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಸದ್ಯ PIPE ಬಡ್ಡಿದರ (PF Balance) ಈ ಬಾರಿ ಏರಿಕೆಯಾಗುವ ನಿರೀಕ್ಷೆಯಿದೆ.
Daily horoscope: ನಿತ್ಯ ದ್ವಾದಶ ರಾಶಿ ಭವಿಷ್ಯ. 30/06/2023 ಶುಕ್ರವಾರ. (Daily horoscope) ಮೇಷ ರಾಶಿ. ಪ್ರಯಾಣದಲ್ಲಿ ಆಕಸ್ಮಿಕ ಬದಲಾವಣೆಗಳನ್ನು ಮಾಡುತ್ತೀರಿ. ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.ಬಂಧು ಮಿತ್ರರೊಂದಿಗೆ ವಿವಾದಗಳಿರುತ್ತವೆ.ಇತರರೊಂದಿಗೆ ವಾದ ವಿವಾದಗಳಿಂದ ದೂರವಿರುವುದು ಉತ್ತಮ. ಪುಣ್ಯ ಕ್ಷೇತ್ರಗಳಿಗೆ ಭೇಟಿ…
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ(MP Renukacharya) ಅವರು ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು
ಚುನಾವಣಾ ವೇಳೆ ಕಾಂಗ್ರೆಸ್(Congress) ಅನ್ನಭಾಗ್ಯ(Annabhagya) ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಘೋಷಿಸಿತ್ತು.
Top 10 Temples list: ಅತಿ ಹೆಚ್ಚು ಆದಾಯ ತರುವ ರಾಜ್ಯದ ಟಾಪ್ 10 ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ರಾಜ್ಯ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ್ದು ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮೊದಲನೇ ಸ್ಥಾನದಲ್ಲಿದೆ. 2022-23ರ ಅವಧಿಯಲ್ಲಿ…
ಮನೆಯೊಳಗೆ ಮಿನಿ ಬಾರ್ ಮೆಂಟೇನ್ ಮಾಡಲು ಸರ್ಕಾರದಿಂದ ಕಂಡೀಷನ್ ಗಳಿವೆ ಗೊತ್ತಾ ? ಇದರ ಕುರಿತಂತೆ ಎಲ್ಲರೂ ಮಾಹಿತಿಯನ್ನು ಹೊಂದಿರುವುದು ಅತ್ಯಂತ ಅವಶ್ಯಕವಾಗಿರುತ್ತದೆ.
ಬಿಜೆಪಿ " ಮಹಿಳೆಯರಿಗೆ ಮಾರಿ " ಎಂದು ಕರೆಯುವ ಮೂಲಕ ಸ್ತ್ರೀಯರ ಘನತೆಗೆ ಧಕ್ಕೆ ತಂದಿದೆ. ಈ ವಿಚಾರವಾಗಿ ಕಾಂಗ್ರೆಸ್ ಸಿಡಿದೆದ್ದಿದ್ದು, ರಾಜ್ಯ ರಾಜಕೀಯದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ