Siddaramaiah -Amit shah: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ(Annabhagya) ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ಚರ್ಚಿಸಿದದ್ದು, ಶಾ ಅವರು ಸಕರಾತ್ಮಕವಾಗಿಯೇ ಈ ಬಗ್ಗೆ ಪ್ರತಿಕ್ರಿಯಿದ್ದಾರೆ
ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ (Govt Job Recruitment) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆ (Electricity Price Hike) ವಿರೋಧಿಸಿ ಇಂದು (ಜೂ.22) ಮುಷ್ಕರ ಮಾಡುವುದಾಗಿ ಘೋಷಣೆ ಮಾಡಿತ್ತು.