ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2023

National

Shakti Scheme: ಮಹಿಳೆಯರೇ, ಉಚಿತ ಬಸ್ ಪ್ರಯಾಣ ಎಂದು ಟಿಕೆಟ್ ಪಡೆಯದೇ ಪ್ರಯಾಣಿಸಿದ್ರೆ ದಂಡ ಫಿಕ್ಸ್ ; ಅಷ್ಟಕ್ಕೂ ಸಾರಿಗೆ ಇಲಾಖೆಯ ಮಾಸ್ಟರ್ ಪ್ಲ್ಯಾನ್ ಏನು?!

Shakti Scheme: ಇದೀಗ ಹೊಸ ಸುದ್ಧಿಯೊಂದು ಹೊರಬಿದ್ದಿದೆ. ಮಹಿಳೆಯರು ಟಿಕೆಟ್ ಪಡೆಯದೇ ಪ್ರಯಾಣಿಸಿದರೆ ದಂಡ ಬೀಳುತ್ತೆ ಎನ್ನಲಾಗಿದೆ.

Breaking Entertainment News Kannada

Actress Childhood photo : ದಕ್ಷಿಣದ ಸ್ಟಾರ್​ ನಟಿಯ ಬಾಲ್ಯದ ಫೋಟೋ ವೈರಲ್ ; ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗಿರುವ ಈ ಸ್ಟಾರ್ ನಟಿ ಯಾರು ಗುರುತಿಸುತ್ತೀರಾ?

ಇದೀಗ ಖ್ಯಾತ ಸ್ಟಾರ್ ನಟಿಯ ಬಾಲ್ಯದ ಫೋಟೋ (Actress Childhood photo) ವೈರಲ್ ಆಗಿದೆ. ಯಾರು ಗೊತ್ತಾ? ಗೆಸ್ ಮಾಡಿ ನೋಡೋಣ!!.

latest

Siddaramaiah -Amit shah: ಸಿದ್ದು-ಶಾ ಭೇಟಿ: ರಾಜ್ಯಕ್ಕೆ ಅಕ್ಕಿ ನೀಡುವ ಭರವಸೆ, ಆಹಾರ ಸಚಿವರೊಡನೆ ಚರ್ಚೆ- ಅಮಿತ್ ಶಾ !!

Siddaramaiah -Amit shah: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ(Annabhagya) ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ಚರ್ಚಿಸಿದದ್ದು, ಶಾ ಅವರು ಸಕರಾತ್ಮಕವಾಗಿಯೇ ಈ ಬಗ್ಗೆ ಪ್ರತಿಕ್ರಿಯಿದ್ದಾರೆ

latest

NPS: ಎನ್‌ಪಿಎಸ್‌ನಲ್ಲಿ ನಿಯಮ ಬದಲಾವಣೆ : ಶೇ.45 ಪಿಂಚಣಿ ಸಿಗುವ ಸಾಧ್ಯತೆ

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಸಾಮಾನ್ಯವಾಗಿ 60 ವರ್ಷ ವಯಸ್ಸಿನಿಂದ ಪ್ರಾರಂಭವಾಗುವ ನಿವೃತ್ತಿಯ ಸಮಯದಲ್ಲಿ ವ್ಯಕ್ತಿಗಳಿಗೆ ಪಿಂಚಣಿ ಒದಗಿಸುವ ಗುರಿಯನ್ನು ಹೊಂದಿದೆ.

latest

Govt Job Recruitment: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ!

ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ (Govt Job Recruitment) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

latest

Electricity Price Hike: ವಿದ್ಯುತ್‌ ದರ ಹೆಚ್ಚಳ ವಿರೋಧಿಸಿ ಇಂದು ಕರ್ನಾಟಕ ಬಂದ್‌! ಯಾವುದಿರುತ್ತೆ? ಯಾವುದಿರಲ್ಲ?

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು ರಾಜ್ಯಾದ್ಯಂತ ವಿದ್ಯುತ್‌ ದರ ಏರಿಕೆ (Electricity Price Hike) ವಿರೋಧಿಸಿ ಇಂದು (ಜೂ.22) ಮುಷ್ಕರ ಮಾಡುವುದಾಗಿ ಘೋಷಣೆ ಮಾಡಿತ್ತು.

Education

School Bag: 1-10 ಕ್ಲಾಸ್‌ ವಿದ್ಯಾರ್ಥಿಗಳ ಸ್ಕೂಲ್‌ ಬ್ಯಾಗ್‌ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಆದೇಶ! ಎಷ್ಟನೇ ಕ್ಲಾಸ್‌ಗೆ ಎಷ್ಟು ತೂಕದ ಶಾಲಾ ಬ್ಯಾಗ್‌? ಇಲ್ಲಿದೆ ಸಂಪೂರ್ಣ ವಿವರ

1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸ್ಕೂಲ್‌ ಬ್ಯಾಗ್‌ (Students School Bag)ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

daily horoscope

Daily Horoscope 22/06/2023: ಈ ರಾಶಿಯವರಿಗೆ ಇಂದು ಹಣಕಾಸಿನ ವಿಚಾರದಲ್ಲಿ ಕೈ ಸುಡುವ ಸಂಭವ

Daily Horoscope 22/06/2023: ಮನೆಯ ಹೊರಗೆ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ವಾಹನ ವ್ಯಾಪಾರಸ್ಥರು ಹೆಚ್ಚಿನ ಪ್ರಗತಿ ಹೊಂದುತ್ತೀರಿ.ಆತ್ಮೀಯರ ಆಗಮನ ಸಂತಸ ತರುತ್ತದೆ.

Breaking Entertainment News Kannada

Adipurush : ಅಂದು ಬಾಹುಬಲಿ ತೋರಿಸಿ ಕುರುಕ್ಷೇತ್ರ ಟ್ರೋಲ್ ಮಾಡಿದ್ರು ಪ್ರಭಾಸ್ ಫ್ಯಾನ್ಸ್: ಇಂದು ಕರ್ಮ ರಿಟರ್ನ್ಸ್ ಎಂದ ದರ್ಶನ್ ಫ್ಯಾನ್ಸ್!

Aadipurush movie: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌(Challenging star darshan) ಅಭಿಮಾನಿಗಳು ಟಾಲಿವುಡ್‌ ಮಂದಿಗೆ ಕರ್ಮ ರಿಟರ್ನ್ಸ್‌(Karma returns) ಎಂದು ಟಕ್ಕರ್‌ ಕೊಡುತ್ತಿದ್ದಾರೆ.