Nitin Gadkari: ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರುವುದು ಉತ್ತಮ- ನಿತಿನ್ ಗಡ್ಕರಿ
ಕಾಂಗ್ರೆಸ್ನ ಸದಸ್ಯನಾಗುವುದಕ್ಕಿಂತ ಬಾವಿಗೆ ಹಾರುವುದೇ ಒಳ್ಳೆಯದು ಎಂದು ಹೇಳಿದರೆಂದು ಈ ಸಂದರ್ಭದಲ್ಲಿ ಹೇಳಿದರು.
ಕಾಂಗ್ರೆಸ್ನ ಸದಸ್ಯನಾಗುವುದಕ್ಕಿಂತ ಬಾವಿಗೆ ಹಾರುವುದೇ ಒಳ್ಳೆಯದು ಎಂದು ಹೇಳಿದರೆಂದು ಈ ಸಂದರ್ಭದಲ್ಲಿ ಹೇಳಿದರು.
ಇಲ್ಲೊಬ್ಬರು ಅಜ್ಜಿ, ಹೇಗಿದ್ದರೂ ಉಚಿತ ಪ್ರಯಾಣ ಇದೆ ಎಂದು ಒಂದು ಬಸ್ಸನ್ನೇ ಬುಕ್(Bus book) ಮಾಡಲು ಮಾಹಿತಿ ಕೇಂದ್ರಕ್ಕೆ ಬಂದಿದ್ದಾರೆ.
ಮಧ್ಯಪ್ರದೇಶದ ನರಸಿಂಗ್ಪುರದ ಮುಸ್ಲಿಂ ಯುವಕನೊಬ್ಬ, ಪ್ರೀತಿಸಿದವಳ ಕೈಹಿಡಿಯುವ ಸಲುವಾಗಿ ಹಿಂದೂ ಧರ್ಮ ಸ್ವೀಕರಿಸಿದ ಘಟನೆ ಬೆಳಕಿಗೆ ಬಂದಿದೆ.
ಬ್ಯಾಂಕ್‌ನಲ್ಲಿ ಪ್ರೊಬೇಷನರಿ ಆಫೀಸರ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಒಟ್ಟು 8594 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಿರು ಸೇತುವೆಯಿಂದ ಉರುಳಿ ಬಿದ್ದ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ನೆಲ್ಯಾಡಿಯ ಸಮೀಪ ಎಂಜಿರದಲ್ಲಿ ನಡೆದಿದೆ.
ಇದೀಗ ಸಿನಿಮಾ ರಿಲೀಸ್ ಕೂಡ ಆಗಿದ್ದು, ಜನರು ಮೆಚ್ಚುಕೊಂಡಿದ್ದಾರೆ. ಈ ಹಿನ್ನೆಲೆ ಪ್ರಭಾಸ್ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಚಾರಗಳು ಚರ್ಚೆಯಾಗುತ್ತಿವೆ.
Prashanth Neel: ಸಂಬಂಧಿಕರೆಂದ ಮೇಲೆ ಉತ್ತಮವಾದ ಬಾಂಧವ್ಯ ಇದ್ದೇ ಇರುತ್ತದೆ. ಆದರೆ ಇದೀಗ ಪುನೀತ್ ರಾಜ್ ಕುಮಾರ್ ಕುರಿತು ಪ್ರಶಾಂತ್ ನೀಲ್ ನೀಡಿದ ಹೇಳಿಕೆಯೊಂದು ಭಾರೀ ವೈರಲ್ ಆಗ್ತಿದೆ.
Bagar Hukum: ದಾವಣಗೆರೆಯ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ ಒಂದನ್ನು ಸಚಿವ ಈಶ್ವರ್ ಖಂಡ್ರೆ ನೀಡಿದ್ದಾರೆ. ಹೌದು, ಶೀಘ್ರವೇ ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
Puttur: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ
Zeeshan Khan: ಇದೀಗ ಜೀಶನ್ ಖಾನ್ ಮನರಂಜನಾ ಉದ್ಯಮದಲ್ಲಿ ಕಾಸ್ಟಿಂಗ್ ಕೌಚ್ ಅನುಭವಿಸಿದ ಕರಾಳ ಅನುಭವವನ್ನು ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ