KSHD Recruitment 2023: ತೋಟಗಾರಿಕಾ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ! 5465 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ! ಇಲ್ಲಿದೆ ಹೆಚ್ಚಿನ ಮಾಹಿತಿ
KSHD Recruitment 2023: ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯು KSHDಯ ಮೂಲಕ ಭರ್ಜರಿ 5465 ಸಹಾಯಕ ತೋಟಗಾರಿಕಾ ಅಧಿಕಾರಿ, ತೋಟಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ










