ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2023

latest

KSCPCR: ಇನ್ನು ಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ: ಕೆಎಸ್‌ಸಿಪಿಸಿಆರ್‌ ಪ್ರಸ್ತಾವನೆ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಗಮನ ಹರಿಸಿದ ಸರ್ಕಾರ ಇದೀಗ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಮೇಲೂ ಕಣ್ಣಿಟ್ಟಿದ್ದು, ಸಮವಸ್ತ್ರ(School uniform) ಬದಲಾವಣೆಗೆ ಚಿಂತನೆ ನಡೆಸಿದೆ.

National

Dhirendra shastri baba: ನಾ ಕೇಳೋ 3 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಾಕು, 10 ಲಕ್ಷ ಕೊಡುವೆ; ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿಗೆ ಮಂಗಳೂರಿನ ವಿಚಾರವಾದಿ ಸವಾಲು!!

Dhirendra shastri baba: ಈ ಸ್ವಯಂ ಘೋಷಿತ ದೇವಮಾನವನಿಗೊಂದು ಸವಾಲು ಎದುರಾಗಿದ್ದು, ಇದನ್ನು ಸ್ವೀಕರಿ ಗೆದ್ದರೆ ಬರೋಬ್ಬರಿ 10 ಲಕ್ಷ ಬಹುಮಾನ ಕೂಡ ದೊರೆಯುತ್ತದೆ.

News

Train accident: ಒಡಿಶಾದಲ್ಲಿ ಮತ್ತೊಂದು ರೈಲು ಅವಘಡ: ಗೂಡ್ಸ್ ರೈಲಿನಡಿಗೆ ಡಿಕ್ಕಿ 6 ಜನರ ದುರ್ಮರಣ

ಒಡಿಶಾದಲ್ಲಿ ಕಳೆದ ಶುಕ್ರವಾರ ನಡೆದಿದ್ದ ಭೀಕರ ತ್ರಿವಳಿ ರೈಲು ದುರಂತ ಮನದಿಂದ ಮಾಸುವ ಮುನ್ನವೇ ಮತ್ತೊಂದು ರೈಲು ದುರಂತ (Train accident) ಇಂದು ಸಂಭವಿಸಿದೆ.

Karnataka State Politics Updates

Ex CM Yeddyurappa: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಬಿಗ್ ರಿಲೀಫ್, ಡಿ ನೋಟಿಫಿಕೇಶನ್ ರದ್ದು ಮಾಡಿ ಹೈ ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದ್ದ ಡಿನೋಟಿಫಿಕೇಷನ್‌ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಆದೇಶಹೊರಡಿಸಿದೆ.

News

Heart attack: ಯುವ ಹೃದಯ ರೋಗ ತಜ್ಞನಿಗೇ ಹೃದಯಾಘಾತ, 16,000 ಹೃದ್ರೋಗಿಗಳ ಶಸ್ತ್ರ ಚಿಕಿತ್ಸಕ ಗೌರವ್ ಗಾಂಧಿ ಇನ್ನಿಲ್ಲ

ಗುಜರಾತ್‌ ನ ಜಾಮ್ ನಗರದ ಪ್ರಮುಖ ಹೃದ್ರೋಗ ತಜ್ಞನಾಗಿ ಗುರುತಿಸಿಕೊಂಡಿದ್ದ ಗೌರವ್ ಗಾಂಧಿ ಮಂಗಳವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

News

Uttar pradesh: ಎಳನೀರು ಪ್ರಿಯರೇ ಎಚ್ಚರ!! ಎಳನೀರು ತಾಜಾವಾಗಿಡಲು ಚರಂಡಿ ನೀರು ಚುಮುಕಿಸ್ತಾರೆ ವ್ಯಾಪಾರಿಗಳು- ವಿಡಿಯೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವೊಂದು (Uttar pradesh) ರಸ್ತೆ ಬದಿ ಮಾರಾಟವಾಗುವ ಎಳನೀರು(Coconut) ಕುಡಿಯುವ ಮುನ್ನ ನೂರು ಬಾರಿ ಯೋಚಿಸುವಂತೆ ಮಾಡಿದೆ.

News

Belthangady: ಬೆಳ್ತಂಗಡಿ : ಬೆಳಾಲಿನ ವೃದ್ದೆಯ ಕೊಂದ ಆರೋಪಿ ಅನಾರೋಗ್ಯದಿಂದ ಸಾವು

ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

News

Tumkur: ಜಾತ್ರಾ ಮಹೋತ್ಸವದಲ್ಲಿ ಕೊಂಡ ಹಾಯುವಾಗ ನೂಕುನುಗ್ಗಲು : 30 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸಂಭ್ರಮ ಸಡಗರದಿಂದ ಆಚರಣೆಯನ್ನು ಮಾಡುತ್ತಿದ್ದರು. ಕೊಂಡ ಹಾಯುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ 30 ಜನರು ಗಾಯಗೊಂಡ ಘಟನೆ ನಡೆದಿದೆ.

Education

10th Board Exam: ಇನ್ಮುಂದೆ 10ನೇ ತರಗತಿ ಬೋರ್ಡ್‌ ಪರೀಕ್ಷೆಯೇ ಇಲ್ಲ ; ಹೈಸ್ಕೂಲ್‌ ಹೈಯರ್ ಸೆಕೆಂಡರಿ ಶಾಲೆಗಳಾಗಿ ಪರಿವರ್ತನೆಗೆ ಸರ್ಕಾರದ ಚಿಂತನೆ!!

ವಿದ್ಯಾರ್ಥಿಗಳು ಹತ್ತನೇ ತರಗತಿ ಬೋರ್ಡ್ ಪರೀಕ್ಷೆ ಇಲ್ಲದೆ ಶಾಲಾ ಮಟ್ಟದ ಪರೀಕ್ಷೆ ಬರೆದು ನೇರವಾಗಿ 11ನೇ ತರಗತಿಗೆ ಪ್ರವೇಶ ಪಡೆಯಬಹುದು.

Karnataka State Politics Updates

DK Sivakumar: ಐಟಿ ರಿಟರ್ನ್ಸ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಬೇಡ ಎನ್ನುತ್ತಿದ್ದಾರೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್‌ ಇದೀಗ ಗೃಹಲಕ್ಷ್ಮಿ’ ಯೋಜನೆಗೆ ವಿಧಿಸಿದ ಷರತ್ತುಗಳನ್ನು ಡಿಸಿಎಂ ಡಿ.ಕೆ ಶಿವಕುಮಾರ್ (DK Sivakumar) ಸಮರ್ಥಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.