Mb Patil Warns chakravarthy: ‘ ಸೂಲಿಬೆಲೆ, ನಕ್ರಾ ಮಾಡಿದ್ರೆ ಕಂಬಿ ಒಳಗೆ ಹೋಗ್ತೀಯಾ…’ ಚಕ್ರವರ್ತಿಗೆ ಎಂಬಿ ಪಾಟೀಲ್ ಎಚ್ಚರಿಕೆ!
ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಎಚ್ಚರಿಕೆ( MB Patil Warns chakravarthy) ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಎಚ್ಚರಿಕೆ( MB Patil Warns chakravarthy) ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
Congress 6th guarantee :ಮನೆಯ ಮಹಿಳೆಯರ ಕಾನ್ಫಿಡೆನ್ಸ್ ಇಮ್ಮಡಿಯಾಗಿದೆ. ಕಾರಣ ಕಾಂಗ್ರೆಸ್ ಮಹಿಳೆಯರಿಗೆ ಮತ್ತು ಅವರ ಖಾತೆಗೆ ನೀಡಿರುವ ಸೌಲಭ್ಯಗಳ ಮಹಿಮೆ.
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ (Mandya Accident) ಹೊಡೆದ ಪರಿಣಾಮ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.
smuggled gold :ಅಧಿಕಾರಿಗಳು ದಾಳಿ ನಡೆಸಿದಾಗ ಕಳ್ಳರು ಸುಮಾರು 20 ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಸಮುದ್ರಕ್ಕೆ ಎಸೆದಿರುವ ಘಟನೆ ರಾಮೇಶ್ವರಂನಲ್ಲಿ ನಡೆದಿದೆ.
Train Accident: ರೈಲು ಅಪಘಾತದ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಮಾಹಿತಿ ನೀಡಿದ್ದಾರೆ.
ಮನೆಯಲ್ಲಿ ಅಕ್ವೇರಿಯಂ(Vastu for fish aquarium) ಇದ್ದರೆ, ನಕಾರಾತ್ಮಕ ಶಕ್ತಿಯು ನಿಮ್ಮ ಮನೆಯಲ್ಲಿ ಸಂಚರಿಸುವುದಿಲ್ಲ ಮತ್ತು ಸಂತೋಷದ ಹರಿವನ್ನು ಹೆಚ್ಚಿಸುತ್ತದೆ
ಜಲ್ಲಿ ತುಂಬಿದ್ದ ಲಾರಿ ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ (Kakinada Accident) ನಡೆದಿದೆ
ನಿಮಗೆ ಕೂಡಾ BPL ಕಾರ್ಡ್ (APL-BPL Card) ಬೇಕಾದರೆ ಹಾಗೂ ನೀವು ಕೂಡಾ ಎಪಿಎಲ್ ಕಾರ್ಡ್ ಪಡೆಯಲು ಅರ್ಹರೇ ಎಂಬುದನ್ನು ತಿಳಿಯಬಹುದು. ಇದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
ತುಂಬಿದ ಸಭೆಯಲ್ಲೇ ಯುವಕನೋರ್ವನನ್ನು ಡ್ರ್ಯಾಗರ್ ನಿಂದ ಇರಿದು ಕೊಲೆ ನಡೆಸಿದ ಘಟನೆಯೊಂದು (Chikmagaluru) ಜಿಲ್ಲೆಯ ತರೀಕೆರೆ ಪಟ್ಟಣದಿಂದ ವರದಿಯಾಗಿದೆ.
ರೈಲು ದುರಂತದಲ್ಲಿ(Odisha Train Accident) ಮಗನನ್ನು ಕಳೆದುಕೊಂಡ ತಂದೆಯು, ತನ್ನ ಮಗನಿಗಾಗಿ ಶವಾಗಾರದಲ್ಲಿ ಹುಡುಕಾಡಿರುವ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗಿದೆ.