Puttur: ಪುತ್ತೂರು :ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕ ನಿವಾಸಿ ವಿದ್ಯಾರ್ಥಿನಿಯೊಬ್ಬರು ಜೂ.2ರಂದು ಮಂಗಳೂರು ಆಸ್ಪತ್ರೆಯಲ್ಲಿ (Puttur)ಮೃತಪಟ್ಟಿದ್ದಾರೆ.
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕ ನಿವಾಸಿ ವಿದ್ಯಾರ್ಥಿನಿಯೊಬ್ಬರು ಜೂ.2ರಂದು ಮಂಗಳೂರು ಆಸ್ಪತ್ರೆಯಲ್ಲಿ (Puttur)ಮೃತಪಟ್ಟಿದ್ದಾರೆ.
ಬ್ರೀತ್ ಚೆಕ್ ನೆಪದಲ್ಲಿ ಮಹಿಳಾ ರೆಸ್ಲರ್‌ಗಳ (Wrestlers Protest) ಟೀ ಶರ್ಟ್ ಎಳೆದು ಅವರೊಡನೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
Daily Horoscope 03/06/2023: ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ.ವ್ಯಾಪಾರದಲ್ಲಿ ಒತ್ತಡ ಹೆಚ್ಚಾಗುತ್ತದೆ.ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ.
ಸರ್ಕಾರ ನಿನ್ನೆಯಷ್ಟೇ ಕೆಲವು ಗ್ಯಾರಂಟಿಗಳನ್ನು ಜಾರಿಗೆ ತಂದು ಘೋಷಣೆ ಮಾಡಿದೆ. ಅಲ್ಲದೆ, ಶುಕ್ರವಾರ (ಜೂ.2) ಜಿಲ್ಲಾ ಉಸ್ತುವಾರಿ ಸಚಿವರ (District Incharge ministers) ನೇಮಕ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದೆ.
ಈಗ ಮತ್ತೆ ದೇಶ ಕಂಡ ಇನ್ನೊಂದು ಬೃಹತ್ ಅವಘಡ ನಡೆದಿದೆ. ಈ ಹಿಂದೆ ಭಾರತದಲ್ಲಿ ನಡೆದಿರುವ ಅತ್ಯಂತ ಭೀಕರ ರೈಲು ಅವಘಡಗಳ(Train Accidents ) ಬಗ್ಗೆ ಒಂದು ಭೀಕರ ನೋಟ ಇಲ್ಲಿದೆ.
Jain pilgrimage : ಜೈನ ಸನ್ಯಾಸಿಯನ್ನು ಭೇಟಿಯಾಗಲು ಹೊರಟಿದ್ದ ಕರ್ನಾಟಕದ 108 ಮಂದಿ ಪವಾಡ ಸದೃಶ್ಯವಾಗಿ ಪಾರಾಗಿರುವ ಘಟನೆ ನಿನ್ನೆ ಸಂಜೆ ನಡೆದ ಭೀಕರ ರೈಲು ಅಪಘಾತದಲ್ಲಿ ನಡೆದಿದೆ.
Rape on Aged Woman: ಕಣ್ಣು ಕಾಣದ ತನ್ನ ತಾಯಿ ವಯಸ್ಸಿನ ವೃದ್ಧೆಯ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆಯೊಂದು ನಡೆದಿದೆ.
ಅಧಿಕಾರಿಗಳು ಮತ್ತಿತರ ಸಿಬ್ಬಂದಿ ವರ್ಗದವರು ತಮ್ಮ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ (ID Card to Government employees) ಧರಿಸುವಂತೆ ಆದೇಶಿಸಲಾಗಿದೆ.
ಒಡಿಶಾದ ಬಾಲಸೋರ್ (Balasore) ಜಿಲ್ಲೆಯಲ್ಲಿ ನಡೆದ ಘನಘೋರ ರೈಲು ದುರಂತದಲ್ಲಿ (Odisha Train Accident) ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿದೆ
ಬಿಜೆಪಿಯವರೇ ತಪ್ಪು ಮಾಡಿದ್ರೂ ಹಿಡಿದು ಜೈಲಿಗೆ ಹಾಕಿಸಿ. ನೀವು ಸತ್ಯ ಸಂಧರು ಅನ್ನೋದನ್ನ ಸಾಬೀತು ಮಾಡಿಕೊಳ್ಳಿ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಕುಟುಕಿದ್ದಾರೆ.