Milk Price: ಜನತೆಗೆ ಗುಡ್’ನ್ಯೂಸ್ ; ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನ ಡಬ್ಬಲ್ ?! ಸಚಿವ ಕೊಟ್ರು ಲೇಟೆಸ್ಟ್ ಅಪ್ಡೇಟ್ !

Latest Karnataka news Nandini milk supporting price Hike proposal says K N rajanna KMF news in Kannada

Milk Price: ತರಕಾರಿ ಬೆಲೆಗಳ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಸಿಹಿಸಿದ್ದಿ ಇಲ್ಲಿದೆ. ಅದರಲ್ಲೂ ಹೈನುಗಾರರಿಗೆ ಇದು ಬಂಪರ್ ಸಿಹಿ ಸುದ್ದಿ ಎನ್ನಬಹುದು. ಹೌದು, ಪ್ರತಿ ಲೀಟರ್ ಹಾಲಿಗೆ 5 ರೂ. (Milk Price) ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಈಗಾಗಲೇ ಸರ್ಕಾರದಿಂದ 5 ರೂಪಾಯಿ ಪ್ರೋತ್ಸಾಹಧನ ಸಿಗುತ್ತಿದೆ. ಹೈನುಗಾರಿಕೆ ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಲೀಟರ್ ನೀಡುವ 5 ರೂ. ಚಿಂತನೆ ಇದೆ. ಮಂಗಳವಾರ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಹೈನುಗಾರರು ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ಇದನ್ನೂ ಓದಿ: Uttar Pradesh : ದಲಿತ ವ್ಯಕ್ತಿಯ ಮೇಲೆ ಮತ್ತೊಂದು ದೌರ್ಜನ್ಯ ಪ್ರಕರಣ ; ಹಲ್ಲೆ ನಡೆಸಿ ಚಪ್ಪಲಿ ಸಹಿತ ಕಾಲು ನೆಕ್ಕಿಸಿದ ದುಷ್ಟ !

Leave A Reply

Your email address will not be published.