Belagavi District Court Recruitment 2023: ನೀವು ಪಿಯುಸಿ ಪಾಸ್ ಆಗಿದ್ದೀರಾ ? ಹಾಗಾದ್ರೆ ಇಲ್ಲಿದೆ ಉದ್ಯೋಗ, 52,000 ಸಂಬಳ- ತಕ್ಷಣ ಅರ್ಜಿ ಸಲ್ಲಿಸಿ !

Latest news job news Belagavi District Court Recruitment 2023 notification

Belagavi District Court Recruitment 2023: ಬೆಳಗಾವಿ ಜಿಲ್ಲಾ ಕೋರ್ಟ್ (Belagavi District Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಅರಂಭಿಸಿದೆ (Belagavi District Court Recruitment 2023). ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.‌

ಹುದ್ದೆಯ ಹೆಸರು: ಸ್ಟೆನೋಗ್ರಾಫರ್ ಗ್ರೇಡ್-3
ಒಟ್ಟು ಹುದ್ದೆ : 13
ವಿದ್ಯಾರ್ಹತೆ : ಪಿಯುಸಿ, ಕಮರ್ಷಿಯಲ್ ಪ್ರಾಕ್ಟೀಸ್​​ನಲ್ಲಿ ಡಿಪ್ಲೊಮಾ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21/07/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 21, 2023
ಚಲನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಆಗಸ್ಟ್ 24, 2023

ವೇತನ ಮಾಸಿಕ : ₹ 27,650- 52,650
ಉದ್ಯೋಗದ ಸ್ಥಳ: ಬೆಳಗಾವಿ
ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/ 2ಬಿ/3ಎ ಅಭ್ಯರ್ಥಿಗಳು- 3 ವರ್ಷ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
SC/ST/PH ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಸಾಮಾನ್ಯ/ ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಕಟ್ಟಬೇಕು. ಆನ್​ಲೈನ್ / ಚಲನ್ ಮೂಲಕ ಪಾವತಿಸಬಹುದು.

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ಐಡಿ recruitment.pdjbgm@gmail.com ಗೆ ಸಂಪರ್ಕಿಸಿ.

 

ಇದನ್ನು ಓದಿ: Kargil Vijay Diwas: ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ; ಜುಲೈ ಹಾಗೂ ಡಿಸೆಂಬರ್‌ನಲ್ಲಿ ಆಚರಿಸಲಾಗುವ ವಿಜಯ್ ದಿವಸ್ ನಡುವಿನ ವ್ಯತ್ಯಾಸವೇನು ಗೊತ್ತಾ ?

Leave A Reply

Your email address will not be published.