ರಾಜ್ಯ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ -ಯು.ಟಿ. ಖಾದರ್
Share the Article ಮಂಗಳೂರು: ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದೆ. ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನ ಗೊಂಡಿದೆ.ಇದರಿಂದ ಸದನದ ಕಲಾಪವನ್ನು ಸಾರ್ವಜನಿಕರು ವೀಕ್ಷಿಸಿ ಸಮಸ್ಯೆ ತಿಳಿಸಲು ಅನುಕೂಲ ವಾಗಲಿದೆ ಎಂದು … Continue reading ರಾಜ್ಯ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ -ಯು.ಟಿ. ಖಾದರ್
Copy and paste this URL into your WordPress site to embed
Copy and paste this code into your site to embed