Viral News: ಪೂಜೆ ಸಲ್ಲಿಸಲು ಬಂದಿದ್ದ ವ್ಯಕ್ತಿಗೆ ವೆಜ್ ಬಿರಿಯಾನಿಯಲ್ಲಿ ಸಿಕ್ಕಿದ್ದು ಕೋಳಿ ಕಾಲು ! ನಂತರ ಆದದ್ದೇನು ?!
ರೆಸ್ಟೋರೆಂಟ್‌ನಲ್ಲಿ ಪನೀರ್ ಬಿರಿಯಾನಿ ಆರ್ಡರ್ ಮಾಡಿದ ವ್ಯಕ್ತಿಗೆ ಚಿಕನ್ ಬಿರಿಯಾನಿ ಸಿಕ್ಕಿರುವ ಘಟನೆ ಬೆಳಕಿಗೆ ಬಂದಿದೆ.
ರೆಸ್ಟೋರೆಂಟ್‌ನಲ್ಲಿ ಪನೀರ್ ಬಿರಿಯಾನಿ ಆರ್ಡರ್ ಮಾಡಿದ ವ್ಯಕ್ತಿಗೆ ಚಿಕನ್ ಬಿರಿಯಾನಿ ಸಿಕ್ಕಿರುವ ಘಟನೆ ಬೆಳಕಿಗೆ ಬಂದಿದೆ.
ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಕೆಗೆ ಮುಂದಾಗಿದ್ದಾರೆ. ಈ ಮಧ್ಯೆ ಗೃಹ ಜ್ಯೋತಿ ಯೋಜನೆ (Gruha Jyoti Scheme) ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.
ಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್ ತಪ್ಪನ್ನು ಹೇಳಿ ಮತ್ತೆ ಮತ್ತೆ ಎಚ್ಚರಿಸುತ್ತಿದೆ.
ಮಹಿಳೆಯೊಬ್ಬಳು ತನ್ನ ಎದೆಯ ಮಿದುವಿನಲ್ಲಿ ಬರೋಬ್ಬರಿ 5 ಜೀವಂತ ಹಾವನ್ನು ಹುದುಗಿಸಿಟ್ಟುಕೊಂಡು ಕಳ್ಳಸಾಗಾಣಿಕೆ (snake smuggling) ಮಾಡುತ್ತಿದ್ದವಳನ್ನು ಅಧಿಕಾರಿಗಳು ಸೆರೆಹಿಡಿದಿದ್ದಾರೆ.
‘ನನ್ನ ಕುರ್ಚಿ ವಾಸ್ತು ಸರಿ ಇದೆಯಲ್ಲಾ?’ ಎಂದು ಕೇಳಿದ್ದಾರೆ. ಆಗ ಬಿಜೆಪಿಯ ಸದಸ್ಯ ಆರಗ ಜ್ಞಾನೇಂದ್ರ ‘ಗೊಂದಲ ಇದ್ದರೆ ಎಚ್.ಡಿ. ರೇವಣ್ಣ ಬಳಿ ಕೇಳಿ ’ ಎಂದರು
ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ (Third gender) ಟಿಕೆಟ್ ನೀಡಲು (Conductor) ಪರದಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಕೇಂದ್ರ ದಿಂದ 13, ರಾಜ್ಯದಿಂದ 6 ಕಂತು ಗಳಲ್ಲಿ ಒಟ್ಟು 38,000 ರೂ. ರೈತರ ಖಾತೆಗೆ ಜಮೆಯಾಗಿದೆ. ಇದು ಮುಂದುವರಿ ಯಲು ಇ ಕೆವೈಸಿ ಕಡ್ಡಾಯ.
ಜೈನ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಆಚಾರ್ಯ ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯ (Jain Muni murder) ಹಿಂದೆ ಮುಸ್ಲಿಂ ಉಗ್ರ ಸಂಘಟನೆ ಐಸಿಎಸ್ ಕೈವಾಡ ಇದೆ
ಪತ್ನಿಯನ್ನು ಓದಿಸಿ ಆಕೆಯನ್ನು ಸರ್ಕಾರಿ ಅಧಿಕಾರಿಯನ್ನಾಗಿ ಮಾಡಿದ ಪತಿಗೆ, ಪತ್ನಿ (Husband And Wife) ಮೋಸ ಮಾಡಿದ್ದಾಳೆ.
ಬೆಂಗಳೂರಿನ( Bengaluru News) ಹೆಚ್ಎಎಲ್(HAL) ಏರ್ಪೋರ್ಟ್ನಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿದೆ(EMERGENCY LANDING).