Murder: ಬೆಂಗಳೂರು ಡಬ್ಬಲ್ ಮರ್ಡರ್: ಏರೋನಿಕ್ಸ್ ಕಂಪನಿ ಎಂಡಿ – ಸಿಇಒ ಹಂತಕರು 15 ಗಂಟೆಯ ಒಳಗೆ ಅಂದರ್ !
Murder: ಬೆಂಗಳೂರಿನ ಅಮೃತಹಳ್ಳಿಯಲ್ಲಿ ಟೆಕ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಕೊಲೆಗೆ (Murder) ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ…









