Bangalore: ನಾನು ಆ ಪೂಜಾರಿ ಅಲ್ಲ ಈ ಪೂಜಾರಿ ಎಂದ ಕೋಟ
ಬಾಯಿತಪ್ಪಿನಿಂದ ಪ್ರಸ್ತಾವವಾದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೆಸರು ಉಲ್ಲೇಖವಾದ ಬಳಿಕ ಆ ಕುರಿತು ಚರ್ಚೆಗೆ ಪರಿಷತ್ ವೇದಿಕೆಯಾಯಿತು.
ಬಾಯಿತಪ್ಪಿನಿಂದ ಪ್ರಸ್ತಾವವಾದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೆಸರು ಉಲ್ಲೇಖವಾದ ಬಳಿಕ ಆ ಕುರಿತು ಚರ್ಚೆಗೆ ಪರಿಷತ್ ವೇದಿಕೆಯಾಯಿತು.
ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾದೀತು ಎಂದು ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮೌಲ್ಯದ ಚಿನ್ನವನ್ನು ತನ್ನ ಖಾಸಗಿ ಅಂಗದೊಳಗೆ(Privet part)ತುರುಕಿಕೊಂಡು ವಿಮಾನದಲ್ಲಿ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
ಕೆಲವು ದಿನಗಳಿಂದ ಈ ಬಗ್ಗೆ ಆಕ್ರೋಶವನ್ನೂ ಹೊರಹಾಕುತ್ತಿದ್ದಾರೆ. ಆದರೆ ಈ ಬೆನ್ನಲ್ಲೇ ಆಟೋ ಚಾಲಕರಿಗೆ ಸಾರಿಗೆ ಸಚಿವರು ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಬಸ್ ಗಳು ತುಂಬಾ ರಶ್ ಆಗುತ್ತಿವೆ. ಆದರೀಗ ಈ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಮಹಿಳೆಯರಿಗೆ ಸಖತ್ ಗುಡ್ ನ್ಯೂಸ್ ಕೊಟ್ಟಿದೆ.
Heavy rain In Karavali: ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿhttps://hosakannada.com/wp-admin/admin.php?page=better-studio/themeದಂತೆ ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ (Heavy Rain) ಇವತ್ತು ಮುಂದುವರೆದಿದ್ದು ಗುರುವಾರ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿಯಲ್ಲಿ ಬುಧವಾರವೂ ಮುಂದುವರೆದ ಮಹಾ ಮಳೆಗೆ 2 ಮಳೆಗೆ ಸಂಬಂಧಿಸಿದ ಸಾವುಗಳು ದಾಖಲಾಗಿವೆ.
Traffic Fine :ಕರ್ನಾಟಕ ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಟ್ರಾಫಿಕ್ ವಿಷಯದಲ್ಲಿ ಬಿಗ್ ಡಿಸ್ಕೌಂಟ್ ಘೋಷಣೆ ಆಗಿದೆ. ಟ್ರಾಫಿಕ್ ಫೈನ್( Traffic Fine)ಗೆ ಇದ್ದ ಡಿಸ್ಕೌಂಟ್ ಅನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಅಂದು ಇ-ಚಲನ್‌ನಲ್ಲಿ ದಾಖಲಾಗಿರುವ ಟ್ರಾಫಿಕ್ ಫೈನ್‌ಗೆ…
ಬೆಂಗಳೂರು ಮೈಸೂರು ರಸ್ತೆ ವಾಹನ ಸಂಚಾರಕ್ಕೆ ಮುಕ್ತಗೊಂಡ ಬಳಿಕ ನೂರಾರು ಅಪಘಾತಗಳಿಂದ ಸಾಕಷ್ಟು ಸಾವುನೋವುಗಳು ಸಂಭವಿಸಿದ್ದು
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 06.07,2023 ರಂದು ರಜೆಯನ್ನು ಘೋಷಿಸಲಾಗಿದೆ
ವಿವೋ ಕಂಪನಿಯು ಲಾಂಚ್ ಮಾಡಿ ಸೈ ಎನಿಸಿಕೊಂಡ ಫೋನ್ ಗಳಲ್ಲಿ ವಿವೋ Y56 5G ಸ್ಮಾರ್ಟ್ಫೋನ್ ಕೂಡ ಒಂದು.