Marriage: ಬತ್ತಿ ಬಾಯಿಗೆ ಇಟ್ಟು ಧಮ್ ಎಳೆದು ಡಿಜೆ ಹಾಡಿಗೆ ಹೆಜ್ಜೆ ಹಾಕಿದ ಅತ್ತೆ, ಮದುವೆ ಕ್ಯಾನ್ಸಲ್ ಮಾಡಿಕೊಂಡ ವರ !
ಒಂದು ಘಟನೆ ಬೆಳಕಿಗೆ ಬಂದಿದ್ದು ವರನು ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾನೆ. ಇದಕ್ಕೆ ಮುಖ್ಯ ಕಾರಣ ತನ್ನ ಭಾವಿ ಅತ್ತೆಯ ಆ ವರ್ತನೆ...!!
ಒಂದು ಘಟನೆ ಬೆಳಕಿಗೆ ಬಂದಿದ್ದು ವರನು ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾನೆ. ಇದಕ್ಕೆ ಮುಖ್ಯ ಕಾರಣ ತನ್ನ ಭಾವಿ ಅತ್ತೆಯ ಆ ವರ್ತನೆ...!!
‘ಟೋಬಿ’ ಹಾಗೂ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಒಂದು ವಾರದ ಗ್ಯಾಪ್ನಲ್ಲಿ ರಿಲೀಸ್ ಆಗುತ್ತಿರುವುದು ಕೆಲವು ಗೊಂದಲ ಉಂಟುಮಾಡಿದೆ.
ಆತ ತನ್ನ 28ನೇ ವಯಸ್ಸಿನಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 10,000 ಮಹಿಳೆಯರ ಜತೆ ಸೆಕ್ಸ್ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ..!
ಸಾರಿಗೆ ಸಂಸ್ಥೆ ಮುಚ್ಚಲ್ಪಡುತ್ತದೆ ಎಂದೆಲ್ಲಾ ಕೂಗುಗಳು ಕೇಳಿಬಂದಿತ್ತು. ಈ ಬೆನ್ನಲ್ಲೇ ಸರ್ಕಾರ 'ಶಕ್ತಿ ಯೋಜನೆ' ಬಗ್ಗೆ ಗುಡ್ ನ್ಯೂಸ್(Good news) ಒಂದನ್ನು ನೀಡಿದೆ.
ಸಚಿವರು ಹೇಳಿದ ಹಾಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಮಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ( Job in Transport corporations) ನೇಮಕಕ್ಕೆ ಸಿದ್ಧತೆ ನಡೆದಿದೆ.
Kadaba: ಮುಖ್ಯ ರಸ್ತೆಯುದ್ದಕ್ಕೂ ಅಲೆದಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕುದುರೆಯೊಂದನ್ನು ಯುವಕನೊರ್ವ ಕಟ್ಟಿ ಹಾಕಿ ಠಾಣೆಗೆ ದೂರು ನೀಡಿದ ಘಟನೆ ಜುಲೈ ೨ ರಂದು ಕಡಬದಿಂದ ವರದಿಯಾಗಿದೆ.
ಕಳೆದ ಕೆಲವು ದಿನಗಳಿಂದ ಮಾಜಿ ಸಚಿವ, ಬಿಜೆಪಿ ನಾಯಕ ಮಾಧುಸ್ವಾಮಿ(JC Madhuswamy) ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ಧಿ ಎಲ್ಲೆಡೆ ಹರಿದಾಡುತ್ತಿತ್ತು.
Karnataka new opposition leader : ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಸೋಮವಾರ ಕೇಂದ್ರದಿಂದ ವೀಕ್ಷಕರಾದ ವಿನೋದ್ ತಾವೆ, ಮನ್ಸೂಖ್ ಮಾಂಡವೀಯ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
SSLC Exam Scanned copy : ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿಯೊಂದನ್ನು ವಿದ್ಯಾರ್ಥಿಗಳಿಗೆ ನೀಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ(SSLC Exam Scanned copy) , ಮರುಎಣಿಕೆಗೆ ಅರ್ಜಿಯನ್ನು ಆಹ್ವಾನಿಸಿದೆ.
Pan-Adhar link: ಜೂನ್ 30, 2023ರ ವರೆಗೆ ಗಡುವು ನೀಡಲಾಗಿತ್ತು. ಆದರೀಗ ಈ ಗಡುವು ಮುಗಿದಿದೆ. ಆದರೆ ಈ ಬೆನ್ನಲ್ಲೇ ಇನ್ನು ಪಾನ್ ಹಾಗೂ ಆಧಾರ್ ಲಿಂಕ್ ಮಾಡದವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ